CAPF ASI and HC Recruitment 2024: 12th ಪಾಸ್ ಆಗಿದ್ದೀರಾ…? BSF ನಲ್ಲಿ ನಡೆಯುತ್ತಿದೆ ನೇರ ನೇಮಕಾತಿ!

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)ಯು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ (CAPFs) 2024 ರಲ್ಲಿ ಹೆಡ್ ಕಾನ್ಸ್ಟೇಬಲ್ (HC) ಮಿನಿಸ್ಟೀರಿಯಲ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ASI) ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗಾಗಿ ನೇರ ನೇಮಕಾತಿ (CAPF ASI and HC Recruitment 2024)ಅಧಿಸೂಚನೆಯನ್ನು ಪ್ರಕಟಿಸಿದೆ. BSF ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 1526 ಹುದ್ದೆಗಳಗೆ‌ ಅರ್ಜಿಯನ್ನು ಅಹ್ವಾನಿಸಲಾಗಿದೆ. BSF ನ ವಿವಿಧ ವಿಭಾಗಳಾದ ಸೆಕ್ಯುರಿಟಿ ಸೇರಿದಂತೆ CAPF ಗಳಲ್ಲಿ ಒದಗಿಸಲಾಗಿದೆ. ಫೋರ್ಸ್ (BSF), ಸೆಂಟ್ರಲ್ ರಿಸರ್ವ್ … More

SCDCC Bank Recruitment 2024: ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 123 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಕ್ಷಿಣ ಕನ್ನಡ … More

UK Zp Karwar Recruitment 2024: ಜಿಲ್ಲಾ ಪಂಚಾಯಿತಿಯಲ್ಲಿ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

Zp Karwar Recruitment 2024: ಉತ್ತರ‌ ಕನ್ನಡ ಜಿಲ್ಲಾ ಪಂಚಾಯತಿ ಕಾರವಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ತಾಲೂಕು MIS ಸಂಯೋಜಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಒಂದು ವರ್ಷದ ಒಪ್ಪಂದದ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿತ್ತಿದ್ದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮೀಣಾಭಿವೃದ್ಧಿ … More

DVC Recruitment 2024: ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳ ನೇಮಕಾತಿ

DVC Recruitment 2024: ದಾಮೋದರ ವ್ಯಾಲಿ ಕಾರ್ಪೊರೇಷನ್ (DVC) ಭಾರತದ ಪ್ರಮುಖ ವಿದ್ಯುತ್ ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿದೆ. 2024 ರಲ್ಲಿ, ಯಂತ್ರ, ವಿದ್ಯುತ್, ನಾಗರಿಕ, ಸಿ&ಐ, ಐಟಿ ಮತ್ತು ರಾಸಾಯನಿಕ ವಿಭಾಗಗಳಲ್ಲಿ ಎಕ್ಸಿಕ್ಯೂಟಿವ್ ಟ್ರೇನಿಗಳ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 176 ಟ್ರೈನಿ ಎಕ್ಸಿಕ್ಯೂಟಿವ್ ಹುದ್ದೆಗಳಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು DVC ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು … More

Haveri District Court Recruitment 2024: 10th ಪಾಸ್, ಪ್ಯೂನ್ ಹುದ್ದೆಗಳ ನೇಮಕಾತಿ

ಹಾವೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ (Group-D) ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ. ನ್ಯಾಯಾಲಯದ ಘಟಕದಲ್ಲಿ ಒಟ್ಟು 26 ಜವಾನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಶೈಕ್ಷಣಿಕ ಸಾಧನೆಯ ಮೂಲಕ ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ನಂತರ ಸಂದರ್ಶನ ನಡೆಸಿ … More

NFL Recruitment 2024: ರಾಷ್ಟ್ರೀಯ ರಸಗೊಬ್ಬರ‌ ಇಲಾಖೆಯಲ್ಲಿ‌ಇಂಜಿನಿಯರ್ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ರಸಗೊಬ್ಬರಗಳ (NFL) ನೇಮಕಾತಿ 2024 : ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ (NFL Recruitment 2024) E-1 ಖಾಲಿ‌‌ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಇಲಾಖೆಯಲ್ಲಿ ಒಟ್ಟು 87 ಅನುಭವಿ‌ ವೃತ್ತಿಪರ ಇಂಜಿನಿಯರ್ ಹುದ್ದೆಗಳಗೆ‌ ಅರ್ಜಿಯನ್ನು ಅಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು 1 ಜುಲೈ 2024 ರ‌ ಒಳಗೆ‌ Nationalfertilizers.com ವೆಬ್‌ಸೈಟ್‌ನ‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ‌ ನೇಮಕಾತಿ ಕುರಿತಾದ ಹೆಚ್ಚಿನ ‌ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು, ಗಮನವಿಟ್ಟು ಓದಿರಿ. Shortview of National … More

AI Airport Services Limited Recruitment 2024: ಗ್ರಾಹಕ ಸೇವಾ ನಿರ್ವಾಹಕ ಹುದ್ದೆಗಳ ಬೃಹತ್ ನೇಮಕಾತಿ

AI Airport Services Limited Recruitment 2024: (AIASL), ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿ‌ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ‌ಗ್ರಾಹಕ ಸೇವಾ ನಿರ್ವಾಹಕ (Customer Service Executive) ಮತ್ತು ಹಿರಿಯ ಗ್ರಾಹಕ ಸೇವಾ ನಿರ್ವಾಹಕ (Sr. Customer Service Executive) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 1049 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಯು ಮೂರು ವರ್ಷಗಳ ಗುತ್ತಿಗೆ ಆಧಾರದ ಮೇಲೆ … More

PGCIL Engineer Trainee (ET) Recruitment 2024: ಇಂಜಿನಿಯರ್ ಟ್ರೈನಿ ಹುದ್ದೆಗಳ ನೇಮಕಾತಿ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL), ಭಾರತದ ಅತಿದೊಡ್ಡ ವಿದ್ಯುತ್ ಪ್ರಸರಣ ಕಂಪನಿಯಾಗಿದ್ದು, ಈ ಇಲಾಖೆಯಲ್ಲಿ 2024 ರ ಗೇಟ್ (GATE) ಪರೀಕ್ಷೆಯ ಅಂಕಪಟ್ಟಿಯ ಮೂಲಕ ಇಂಜಿನಿಯರ್ ಟ್ರೈನಿ (ET) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಒಟ್ಟು 381 ಅಭ್ಯರ್ಥಿಗಳಗೆ ಟ್ರೈನಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಅಭ್ಯರ್ಥಿಗಳು Powergrid ಇಂಜಿನಿಯರ್ ಟ್ರೈನಿ (ET) ಹುದ್ದೆಗೆ powergrid.in ವೆಬ್‌ಸೈಟ್‌ನಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆವು ಈಗಾಗಲೇ ಶುರುವಾಗಿದ್ದು ಜುಲೈ 4 ರಂದು ಕೊನೆಯ … More

Indian Coast Guard Recruitment 2024: ಕರಾವಳಿ ಕಾವಲು ಪಡೆಯಲ್ಲಿ‌ ವಿವಿಧ ಹುದ್ದೆಗಳ ನೇಮಕಾತಿ

ಭಾರತೀಯ ಕರಾವಳಿ ಕಾವಲು ಪಡೆಯಲ್ಲಿ (ICG) ಖಾಲಿ‌ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ‌ ನೇಮಕಾತಿ‌ ಅಧಿಸೂಚನೆಯನ್ನು‌ ಪ್ರಕಟಿಸಿದೆ. ಭಾರತೀಯ ಕಾವಲು ಪಡೆಯಲ್ಲಿ ನಾವಿಕ (ಸಾಮಾನ್ಯ ಕರ್ತವ್ಯ) ಮತ್ತು ಯಂತ್ರಿಕ ಸೇರಿದಂತೆ ಒಟ್ಟು 320 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತಿ ಹೊಂದಿರುವ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 3, 2024 ರಂದು ಕೊನೆಯ‌ ದಿನಾಂಕವಾಗಿದೆ. ಅರ್ಜಿ‌‌ ಸಲ್ಲಿಸುವ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯದ ಪರೀಕ್ಷೆ ನಡೆಸಿ … More

Davangere Zilla Grama Panchayat Recruitment 2024: ಪಂಚಾಯತಿಯಲ್ಲಿ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ

ದಾವಣಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಒಟ್ಟು 16 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ದಾವಣಗೆರೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ದಾವಣಗೆರೆಯ ಜಿಲ್ಲಾ ಪಂಚಾಯತ್ ಆಡಳಿತ ಕಚೇರಿಗೆ ಸಲ್ಲಿಸಬೇಕು. … More