Navy SSC Officer Recruitment 2024: ಭಾರತೀಯ ನೌಕಾಪಡೆಯಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿ ಹುದ್ದೆಗಳ ನೇಮಕಾತಿ
Indian Navy SSC Officer Recruitment 2024: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ SSC (ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿ) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ, ನಾವು ನೌಕಾಪಡೆ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ … More