KSSFCL Recruitment 2024: ಡ್ರೈವರ್, ಸಹಾಯಕರು ಸೇರಿ ವಿವಿಧ ಹುದ್ದೆಗಳ ನೇಮಕಾತಿ
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತಿದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೌಹಾರ್ದ ಸಹಕಾರಿ ನಿಯಮಿತಿ ಅಲ್ಲಿ ಖಾಲಿ ಇರುವ ಲೆಕ್ಕಪರಿಶೋಧಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ಸಹಾಯಕರು, ಇತರೆ ಹುದ್ದೆಗಳು ಸೇರಿದಂತೆ ಒಟ್ಟು 39 ಹುದ್ದೆಗಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು, ಅರ್ಜಿ … More