Guest Teachers/Lecturers Jobs: ಅತಿಥಿ ಶಿಕ್ಷಕರ/ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಂಗ್ಲ ಮಾಧ್ಯಮ ಮೌಲಾನಾ ಆಜಾದ್ ಮಾದರಿ ಶಾಲೆ, ಕಾಲೇಜು ಹಾಗೂ ಮೊರಾರ್ಜಿದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ/ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲೆಯ ತಿ.ನರಸೀಪುರ, ಪಿರಿಯಾಪಟ್ಟಣ, ಲಷ್ಕರ್ ಮೊಹಲ್ಲಾ, ರಾಜೇಂದ್ರ ನಗರ, ಹುಣಸೂರು ಟೌನ್, ಭರತ ನಗರ, ಹಲಗನಹಳ್ಳಿ, ಕಲ್ಯಾಣಗಿರಿ ಹಾಗೂ ಇತರೆ ಭಾಗಗಳಲ್ಲಿ ಇರುವ ಮೌಲಾನಾ ಆಜಾದ್ ಮಾದರಿ ಶಾಲೆ, ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ ವಿವಿಧ … More