Air Force Group Y Recruitment 2024: ಗ್ರೂಪ್ Y ವೈದ್ಯಕೀಯ ಸಹಾಯಕ ಹುದ್ದೆಗಳ ನೇಮಕಾತಿ
ಭಾರತೀಯ ವಾಯುಪಡೆ ಗ್ರೂಪ್ Y ವೈದ್ಯಕೀಯ ಸಹಾಯಕ ಸ್ಥಾನಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಉದ್ಯೋಗಾವಕಾಶವು ಯುವಕರಿಗೆ ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ (Air Force Airmen (Group Y) Medical Assistant Recruitment 2024) ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲೇಖನ ಓದಿರಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ … More