Guest Teacher: ವಸತಿ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ 2025: ಈಗಲೇ ಅರ್ಜಿ ಸಲ್ಲಿಸಿ
ಚಾಮರಾಜನಗರ ಜಿಲ್ಲೆಯ 20 ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ(Guest Teacher) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಚಾಮರಾಜನಗರ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳ ಬೋಧನೆ ಮಾಡಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ … More