DRDO: ಬೆಂಗಳೂರಿನ CABSನಲ್ಲಿ ಫೆಲೋಶಿಪ್
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಯ ಪ್ರಮುಖ ಸಂಶೋಧನಾ ಕೇಂದ್ರವಾಗಿರುವ ಬೆಂಗಳೂರಿನ ಸೆಂಟರ್ ಫಾರ್ ಏರ್‌ಬೋರ್ನ್ ಸಿಸ್ಟಮ್ಸ್(CABS)ನಲ್ಲಿ 10 ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳ ಭರ್ತಿಗಾಗಿ ವಾಕ್-ಇನ್ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಅಥವಾ ಎಂ.ಇ/ಎಂ.ಟೆಕ್ ಪದವಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತರು ಫೆ.22 ರೊಳಗೆ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ, ಸಂಸ್ಥೆಯ ಇ-ಮೇಲ್ ವಿಳಾಶಕ್ಕೆ ರವಾನಿಸಬೇಕು. ನಂತರ ಫೆ.25, 26ಕ್ಕೆ “ಸೆಂಟರ್ ಫಾರ್ ಏರ್‌ಬೋರ್ನ್ … More