CPCB Recruitment 2025: ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
ಭಾರತ ಸರ್ಕಾರದ ಮಾಲಿನ್ಯ ನಿಯಂತ್ರ ಮಂಡಳಿಯು (CPCB) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 69 ಹುದ್ದೆಗಳಿಗೆ ನೇಮಕಾತಿ(CPCB Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮಂಡಳಿಯಲ್ಲಿ ಸೈಂಟಿಸ್ಟ್ ‘ಬಿ, ಅಸಿಸ್ಟೆಂಟ್ ಲಾ ಆಫೀಸರ್, ಸೀನಿಯರ್ ಟೆಕ್ನಿಕಲ್ ಸೂಪರ್ವೈಸರ್, ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್, ಅಪ್ಪರ್ ಡಿವಿಷನ್ ಕ್ಲರ್ಕ್ ಹೀಗೆ ವಿವಿಧ ಶ್ರೇಣಿಗಳಲ್ಲಿ ಒಟ್ಟು 69 ಹುದ್ದೆಗಳು ಖಾಲಿ ಇದ್ದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ … More