ಭೂಮಾಪಕ(ಆರ್ಪಿಸಿ) ಪರೀಕ್ಷೆ; ತಾತ್ಕಾಲಿಕ ಅಂಕಪಟ್ಟಿ ಪ್ರಕಟ
ಬೆಂಗಳೂರು ಅ.16: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಉಳಿಕೆ ಮೂಲ ವೃಂದದ ಗ್ರೂಪ್-ಸಿ ಭೂಮಾಪಕ ಹುದ್ದೆಗಳ ಭರ್ತಿ ಸಂಬಂಧ ಅ.02ರಂದು ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನೊಳಗೊಂಡ ತಾತ್ಕಾಲಿಕ ಫಲಿತಾಂಶವನ್ನು ಅ.09ರಂದು ಪ್ರಕಟಿಸಿ, ಅ.11ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಅದರಂತೆ ಈ ಅವಧಿಯಲ್ಲಿ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ, ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ಜಾಲತಾಣ … More