DCET Kannada Exam Result 2025: ಕನ್ನಡ ಭಾಷಾ ಪರೀಕ್ಷೆ ಅಂಕಪಟ್ಟಿ ಪ್ರಕಟ
ಡಿಸಿಇಟಿ ಪ್ರಸಕ್ತ ವರ್ಷದ ಪ್ರವೇಶ ಸಂಬಂಧ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಜೂ.18ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಮೇ 31ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಜೂ.18ರಂದು ನಡೆಸಲಾದ … More