ಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಅಂತಿಮ ಫಲಿತಾಂಶ ಪ್ರಕಟ
ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಸಬ್ ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಯ ಅಂತಿಮ ಫಲಿತಾಂಶವನ್ನು ರೈಲ್ವೆ ನೇಮಕಾತಿ ಮಂಡಳಿಯು ಮಂಗಳವಾರ(ಆ.26) ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿಯು CEN RPF-01/2024ರ ಅಡಿಯಲ್ಲಿ ಅಧಿಸೂಚಿಸಲಾದ 452 ಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಗಾಗಿ 2024ರ ಡಿಸೆಂಬರ್ 2, 3, 9, 12 ಮತ್ತು 13ವೆರೆಗೆ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ 2025ರ ಜೂನ್ 22, ಜುಲೈ 2ರವರೆಗೆ ದೈಹಿಕ ದಕ್ಷತೆ ಪರೀಕ್ಷೆ … More