Morarji 3rd List 2025(OUT): ಮೂರನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊರಾರ್ಜಿ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15ರಂದು ನಡೆಸಿತ್ತು. ಮೊದಲನೇ ಹಾಗೂ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿದ ನಂತರ ಇಂದು 3ನೇ ಸುತ್ತಿನ (ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಮಾತ್ರ)ಸೀಟು ಹಂಚಿಕೆಯ ಫಲಿತಾಂಶ(Morarji 3rd Seat Allotment List 2025)ವನ್ನು ಪ್ರಕಟಿಸಿದೆ. ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ /ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ … More

India Post GDS 3rd Merit List 2025(OUT): ಮೂರನೇ ಮೆರಿಟ್ ಲಿಸ್ಟ್ ಪಟ್ಟಿ ಬಿಡುಗಡೆ

ಭಾರತೀಯ ಅಂಚೆ ಇಲಾಖೆಯು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಮೊದಲನೆ ಹಾಗೂ ಎರಡನೆಯ ಮೆರಿಟ್ ಪಟ್ಟಿಯನ್ನು ಏ.21ರಂದು ಬಿಡುಗಡೆ ಮಾಡಲಾಗಿತ್ತು, ಇದೀಗ 3ನೇ ಮೆರಿಟ್ ಪಟ್ಟಿ(India Post GDS 3rd Merit List 2025)ಯನ್ನು ಬಿಡುಗಡೆ ಮಾಡಿದೆ. ಭಾರತೀಯ ಅಂಚೆ ಇಲಾಖೆಯು 21,431(ಕರ್ನಾಟಕದಲ್ಲಿ ಒಟ್ಟು 1135 ಹುದ್ದೆಗಳು) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಸದರಿ ನೇಮಕಾತಿಗೆ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇಲಾಖೆಯೂ ಈಗಾಗಲೇ ಮೊದಲನೆಯ ಹಾಗೂ ಎರಡನೆಯ ಮೆರಿಟ್ ಪಟ್ಟಿಯನ್ನು … More

MESCOM JPM Physical Date 2025(OUT): ಸಹನಾ ಶಕ್ತಿ ಪರೀಕ್ಷೆ ದಿನಾಂಕ ಹಾಗೂ 1:5 ಪಟ್ಟಿ ಬಿಡುಗಡೆ

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ 2024ರ ಅಕ್ಟೋಬರ್ 14 ರಂದು 449 ಜೂನಿಯ‌ರ್ ಪವರ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿತ್ತು. ಸದರಿ ನೇಮಕಾತಿ ಸಂಬಂಧ ಸಹನಾ ಶಕ್ತಿ ಪರೀಕ್ಷೆಯ ದಿನಾಂಕ, ಅರ್ಹರಾದ ಅಭ್ಯರ್ಥಿಗಳ 1:5 ಅನುಪಾತದ ಪಟ್ಟಿ ಹಾಗೂ ಶೇಕಡಾವಾರು ಕಟ್-ಆಫ್ ಅಂಕಗಳನ್ನು ಪ್ರಕಟಿಸಲಾಗಿದೆ. ಜೂನಿಯ‌ರ್ ಪವರ್‌ಮ್ಯಾನ್ ಹುದ್ದೆಯ ಮೊದಲನೇಯ ಹಂತದ ದಾಖಲಾತಿ ಪರಿಶೀಲನೆಯ ನಂತರ, ಸಹನ ಶಕ್ತಿ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳ 1:5 ಅನುಪಾತದ ಪಟ್ಟಿ ಹಾಗೂ … More

2nd PUC Exam 2 Result 2025(OUT): ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ!

ಕರ್ನಾಟಕದಲ್ಲಿ ಏಪ್ರಿಲ್ 23 ರಿಂದ ಮೇ 8ರವರೆಗೆ ದ್ವಿತೀಯ ಪಿಯು ಪರೀಕ್ಷೆ-2 ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶ(Karnataka 2nd PUC Exam 2 Result 2025)ವನ್ನು ಮಂಡಳಿಯು ಮೇ 16ರಂದು ಪ್ರಕಟಿಸಿದೆ. ಒಟ್ಟು 2.5 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ-2 ಬರೆಯಲು ಉಚಿತ ನೋಂದಣಿಯಾಗಿದ್ದರು. ಮಂಡಳಿಯು ಪರೀಕ್ಷೆ-2ರ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ … More

CBSE 10th Results 2025(OUT): 10ನೇ, 12ನೇ ತರಗತಿ ಫಲಿತಾಂಶ ಪ್ರಕಟ

CBSC 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಭಾರತದಾದ್ಯಂತ ಫೆಬ್ರವರಿ 15 ರಿಂದ ಮಾರ್ಚ್ 18 ರವರೆಗೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಫೆ.15 ರಿಂದ ಏ.4ರವರೆಗೆ ನಡೆಸಿತ್ತು. CBSC 10, 12ನೇ ತರಗತಿ ಹಾಗೂ ಬೋರ್ಡ್ ಪರೀಕ್ಷೆಯನ್ನು ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದರು, ಇದೀಗ ಇಲಾಖೆಯು ಫಲಿತಾಂಶವನ್ನು ಪ್ರಕಟಿಸಿದೆ. ಈ ವರ್ಷ, ಸಿಬಿಎಸ್‌ಇ 10 ನೇ ತರಗತಿಯ ಪರೀಕ್ಷೆಯನ್ನು ಒಟ್ಟು 24.12 ಲಕ್ಷ ವಿದ್ಯಾರ್ಥಿಗಳು 84 ವಿಷಯಗಳಲ್ಲಿ … More

Agniveer Vayu Intake 01/2026 Result(OUT): ವಾಯುಪಡೆಯ ಅಗ್ನಿವೀರ್ ಇಂಟೆಕ್ ಫಲಿತಾಂಶ ಪ್ರಕಟ!

Agniveer Vayu Result 2025: ಭಾರತೀಯ ವಾಯುಪಡೆಯು ಅಗ್ನಿವೀರ್ ಇಂಟೆಕ್ 01/2026 ಪರೀಕ್ಷೆಯನ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. IAF ಅಗ್ನಿವೀರ್ ನೇಮಕಾತಿ (01/2026) ರ ಹಂತ-1 ಆನ್ಲೈನ್ ಪರೀಕ್ಷೆ(Phase-I Online Exam)ಯನ್ನು 2025ರ ಮಾರ್ಚ್ 22 ರಿಂದ ನಡೆಸಲಾಗಿತ್ತು, ಸದರಿ ಪರೀಕ್ಷೆಯ ಫಲಿತಾಂಶವನ್ನು ಭಾರತೀಯ ವಾಯುಪಡೆಯು ತನ್ನ ಅಧಿಕೃತ ವೆಬ್ಸೈಟ್ https://agnipathvayu.cdac.in/AV/ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ. How to … More

CTET Result December 2024(OUT): ಪರೀಕ್ಷೆಯ ಫಲಿತಾಂಶ ಪ್ರಕಟ, ಡೌನ್ಲೋಡ್ ಲಿಂಕ್ ಇಲ್ಲಿದೆ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE)ಯು ಡಿಸೆಂಬರ್ 14-15, 2024 ಭಾನುವಾರರಂದು ಕೇಂದ್ರ ಶಿಕ್ಷಕರ ಅರ್ಹತಾ (CTET) ಪರೀಕ್ಷೆಯನ್ನು ಭಾರತದ ವಿವಿಧ ರಾಜ್ಯಗಳಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸಿತ್ತು. ಜನವರಿ 09, 2025ರಂದು ಈ ಪರೀಕ್ಷೆಯ ಫಲಿತಾಂಶ(CTET Result December 2024)ವನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ. How to … More

Karnataka GDS Result 2024(OUT): 6ನೇ ಮೆರಿಟ್ ಪಟ್ಟಿ ಬಿಡುಗಡೆ!, ಇಲ್ಲಿದೆ ಡೌನ್ಲೋಡ್ ಲಿಂಕ್

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44,228 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶ(Karnataka GDS Result 2024)ವನ್ನು ಪರಿಶೀಲಿಸಕೊಳ್ಳಲು ಇಲಾಖೆಯು ಇಂದು ಮೆರಿಟ್ ಪಟ್ಟಿಯನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈಗಾಗಲೇ ಇಲಾಖೆಯು 5ನೇ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು 6ನೇ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. 6ನೇ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು 14/01/2025ರೊಳಗೆ ದಾಖಲೆ ಪರಿಶೀಲನೆಗಾಗಿ ನಿಮ್ಮ ಹೆಸರಿನ ಮುಂದೆ ನೀಡಿರುವ ನಿಗದಿತ ವಿಭಾಗಕ್ಕೆ ಭೇಟಿ ನೀಡಬೇಕು. … More