ಕರ್ನಾಟಕ ಜೀವವೈವಿಧ್ಯ ಮಂಡಳಿ ನೇಮಕಾತಿ: ಇಲ್ಲಿದೆ ಸರಕಾರಿ ವಕೀಲರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುವ ಅವಕಾಶ..!

ನೀವು ಬೆಂಗಳೂರಿನಲ್ಲೇ ಸರ್ಕಾರಿ ಉದ್ಯೋಗ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕ ಜೀವವೈವಿಧ್ಯ ಮಂಡಳಿಯು (Karnataka Biodiversity Board) ಅಧಿಕೃತ ಅಧಿಸೂಚನೆಯ ಮೂಲಕ ಕಾಲಿಯಿರುವ ವಕೀಲರ ಹುದ್ದೆಗಳನ್ನು ಭರ್ತಿ ಮಾಡಿಕೋಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಕೀಲಿ ವೃತ್ತಿಯನ್ನು ಬಯಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಅರ್ಜಿಯನ್ನು ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು (ಅಧಿಸೂಚನೆಯ ಲಿಂಕ್ಅನ್ನು … More

ಆರ್‌ಆರ್‌ಬಿ NPTC ಪದವಿ ಹಂತದ CBT 1ರ ಫಲಿತಾಂಶ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವಿ ಹಂತದ ಹುದ್ದೆಗಳ ನೇಮಕಾತಿಗಾಗಿ 2025ರ ಜೂನ್ 5 ರಿಂದ 24 ರವರೆಗೆ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ-1 (CBT-I)ರ ಫಲಿತಾಂಶವನ್ನು ಮಂಡಳಿಯು ಬಿಡುಗಡೆ ಮಾಡಿದೆ. CEN 05/2024ರ ಅಡಿ ಅಧಿಸೂಚಿಸಿ ತಾಂತ್ರಿಕೇತರ ಜನಪ್ರಿಯ ವರ್ಗಗಳ ವಿವಿಧ ಸ್ಟೇಷನ್ ಮೇಲ್ವಿಚಾರಕ, ಟಿಕೆಟ್ ಮೇಲ್ವಿಚಾರಕ, ಜೂನಿಯರ್ ಅಕೌಂಟ್ಸ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್) ಸೇರಿದಂತೆ ಇತರೆ ಒಟ್ಟು 8113 ಪದವಿ ಹಂತದ ಹುದ್ದೆಗಳ ನೇಮಕಾತಿ … More

ಯುಜಿಸಿಇಟಿ: ಎರಡನೇ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

ಯುಜಿಸಿಇಟಿ ಮತ್ತು ಇತರೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಶನಿವಾರ(ಆ.30) ಬಿಡುಗಡೆ. ವೈದ್ಯಕೀಯ ಸೀಟುಗಳ ಅಖಿಲ ಭಾರತ ಎರಡನೇ ಸುತ್ತಿನ ವೇಳಾಪಟ್ಟಿ ಪರಿಷ್ಕರಣೆ ಹಂತದಲ್ಲಿದ್ದು, ವಿಳಂಬವಾಗುತ್ತಿದೆ ಆದ್ದರಿಂದ ಯುಜಿಸಿಇಟಿ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಫಲಿತಾಂಶ ಪ್ರಕಟಿಸಲಾಗಿದೆ. ಸೀಟು ಹಂಚಿಕೆಯಾದವರಿಗೆ ನಾಲ್ಕು ಛಾಯ್ಸ್‌ಗಳ ಆಯ್ಕೆಗೆ ಅವಕಾಶ ನೀಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆ.30 ರಿಂದ ಸೆ.2ರವರೆಗೆ ಛಾಯ್ಸ್‌ ಆಯ್ಕೆ … More

UGCET ಎರಡನೇ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ಯುಜಿ-ಸಿಇಟಿ ಪ್ರವೇಶಾತಿ ಸಂಬಂಧ ಎರಡನೇ ಸುತ್ತಿನ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಶನಿವಾರ(ಆ.30) ಬಿಡುಗಡೆ ಮಾಡಿದೆ. ಇಂಜಿನಿಯರಿಂಗ್ ಸೇರಿದಂತೆ ಮುಂತಾದ ಕೋರ್ಸುಗಳ ಪ್ರವೇಶಾತಿಗಾಗಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಹಾಗೂ ಕಟ್ ಆಫ್ ಪಟ್ಟಿಯನ್ನು ಕೆಇಎ ಅಧಿಕೃತ https://cetonline.karnataka.gov.in/kea/ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ. ಎರಡನೇ ಸುತ್ತಿನ ಫಲಿತಾಂಶ ಪರಿಶೀಲನೆ ಹೇಗೆ? UGCET – UGNEET ಎರಡನೇ ಸುತ್ತಿನ ಅಂತಿಮ ಫಲಿತಾಂಶ ಪರಿಶೀಲಿಸುವ ವಿಧಾನ; • … More

ಯುಜಿಸಿಇಟಿ/ನೀಟ್ 2025; ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ವೈದ್ಯಕೀಯ, ಇಂಜಿನಿಯರಿಂಗ್ ಸೇರಿ ಮುಂತಾದ ವಿವಿಧ ಕೋರ್ಸುಗಳ ಪ್ರವೇಶಾತಿ ಸಂಬಂಧ ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಶುಕ್ರವಾರ ಬಿಡುಗಡೆ ಮಾಡಿದೆ. ಆ.26ರ ಮಧ್ಯಾಹ್ನ 1ರವೆರೆಗೆ ನಮೂದಿಸಲಾದ ಆಯ್ಕೆಗಳನ್ನು ಎರಡನೇ ಸುತ್ತಿಗೆ ಪರಿಗಣಿಸಿ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ. ಸದರಿ ಫಲಿತಾಂಶ ಮತ್ತು ಕಟ್‌-ಆಫ್‌ ಪಟ್ಟಿಯನ್ನು ಕೆಇಎ ಅಂತರ್ಜಾಲ https://cetonline.karnataka.gov.in/kea/ದ ಮೂಲಕ ಪರಿಶೀಲಿಸಬಹುದು. ಯಾವುದಾದರೂ ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವವರು ಆ.30ರೊಳಗೆ keauthority-ka@nic.in ಇ-ಮೇಲ್‌ ಮೂಲಕ ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ … More

ಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಅಂತಿಮ ಫಲಿತಾಂಶ ಪ್ರಕಟ

ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಸಬ್ ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಯ ಅಂತಿಮ ಫಲಿತಾಂಶವನ್ನು ರೈಲ್ವೆ ನೇಮಕಾತಿ ಮಂಡಳಿಯು ಮಂಗಳವಾರ(ಆ.26) ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿಯು CEN RPF-01/2024ರ ಅಡಿಯಲ್ಲಿ ಅಧಿಸೂಚಿಸಲಾದ 452 ಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಗಾಗಿ 2024ರ ಡಿಸೆಂಬರ್ 2, 3, 9, 12 ಮತ್ತು 13ವೆರೆಗೆ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ 2025ರ ಜೂನ್ 22, ಜುಲೈ 2ರವರೆಗೆ ದೈಹಿಕ ದಕ್ಷತೆ ಪರೀಕ್ಷೆ … More

ಕೆಪಿಟಿಸಿಎಲ್‌ – ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ(ಕವಿಪ್ರನಿನಿ)ದ ಮಿಕ್ಕುಳಿದ ವೃಂದ(ಎನ್‌.ಕೆ.ಕೆ)ದ ಕಿರಿಯ ಪವರ್‌ಮ್ಯಾನ್‌ ಮತ್ತು ಕಿರಿಯ ಸ್ಟೇಷನ್‌ ಪರಿಚಾರಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸೋಮವಾರ(ಆ.25) ಬಿಡುಗಡೆ ಮಾಡಲಾಗಿದೆ ಎಂದು ನಿಗಮದ ನಿರ್ದೇಶಕರು(ಆಡಳಿತ ಮತ್ತು ಮಾನವ ಸಂಪನ್ಮೂಲ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹನಾ ಶಕ್ತಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಆ.6 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಅಂತಿಮ ಆಯ್ಕೆ ಪಟ್ಟಿಯನ್ನು ಕಟ್‌-ಆಪ್‌ ಅಂಕಗಳೊಂದಿಗೆ … More

RRB Paramedical Result 2025: CEN 04/2024ರ ಪ್ಯಾರಾಮೆಡಿಕಲ್ CBT ಪರೀಕ್ಷೆಯ ಫಲಿತಾಂಶ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿಯು CEN 04/2024ರ ಅಡಿಯಲ್ಲಿ ಅಧಿಸೂಚಿಸಲಾದ ಪ್ಯಾರಾಮೆಡಿಕಲ್ ವರ್ಗಗಳ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದ ಕಂಪ್ಯೂಟರ್ ಆಧಾರಿತ(CBT) ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 11ರಂದು ಬಿಡುಗಡೆ ಮಾಡಿದೆ. ಪ್ಯಾರಾಮೆಡಿಕಲ್ ವರ್ಗಗಳ ವಿವಿಧ ಒಟ್ಟು 1376 ಹುದ್ದೆಗಳ ನೇಮಕಾತಿ ಸಂಬಂಧ ಏ.28 ರಿಂದ 30ರವರೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಇದೀಗ ಸದರಿ ಪರೀಕ್ಷೆಯ ಫಲಿತಾಂಶ, ಕಟ್ ಆಫ್ ಹಾಗೂ ಸ್ಕೋರ್ ಕಾರ್ಡ್ ಅನ್ನು ಮಂಡಳಿಯ ಅಧಿಕೃತ ವೆಬ್ಸೈಟ್ … More

KPTCL Selection List 2025: ಜು.ಪವರ್​ಮ್ಯಾನ್, ಸ್ಟೇಷನ್ ಪರಿಚಾರಕ(ಕೆಕೆ) ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ

ಕಲ್ಯಾಣ ಕರ್ನಾಟಕ ವೃಂದದ ಕಿರಿಯ ಸ್ಟೇಷನ್​ ಪರಿಚಾರಕ ಮತ್ತು ಕಿರಿಯ ಪವರ್​ಮಾನ್​ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್​) ಆಗಸ್ಟ್​ 6ರಂದು ಬಿಡುಗಡೆ ಮಾಡಿದೆ. 1:5ರ ಅನುಪಾತದಲ್ಲಿ ನಡೆಸಲಾದ ಸಹನಾಶಕ್ತಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಜು.19 ರಂದು ಬಿಡುಗಡೆ ಮಾಡಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನಿಗದಿತ ದಿನಾಂಕದೊಳಗೆ ಯಾವುದೇ ಆಕ್ಷೇಪಣೆಗಳು ಸ್ವೀಕೃತವಾಗಿರುವುದಿಲ್ಲ. ಆದುದರಿಂದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕಟ್​-ಆಫ್​ ಅಂಕಗಳೊಂದಿಗೆ ಅಂತರ್ಜಾಲhttps://kptcl.karnataka.gov.in/Recruitmentದಲ್ಲಿ ಪ್ರಕಟಿಸಲಾಗಿದೆ … More

Post GDS 6th Merit List 2025: ಜಿಡಿಎಸ್​ 6ನೇ ಸುತ್ತಿನ ಆಯ್ಕೆ ಪಟ್ಟಿ ಬಿಡುಗಡೆ

21,431 ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್​) ಹುದ್ದೆಗಳಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ 6ನೇ ಸುತ್ತಿನ ಆಯ್ಕೆ ಪಟ್ಟಿಯನ್ನು ಜು.30ರಂದು ಭಾರತೀಯ ಅಂಚೆ ಇಲಾಖೆಯು ಬಿಡುಗಡೆ ಮಾಡಿದೆ. ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಲು ಅಧಿಕೃತ ಜಾಲತಾಣ indiapostgdsonline.gov.inಗೆ ಭೇಟಿ ನೀಡಬಹುದಾಗಿದೆ. ಸದರಿ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಆ.14ರೊಳಗೆ ತಮ್ಮ ಹೆಸರಿನ ಮುಂದೆ ನಮೂದಿಸಲಾಗಿರುವ ವಿಭಾಗೀಯ ಮುಖ್ಯಸ್ಥರ ಮೂಲಕ ದಾಖಲಾತಿ ಪರಿಶೀಲನೆಗೆ ಒಳಪಡಬೇಕೆಂದು ಇಲಾಖೆ ಸೂಚಿಸಿದೆ. How to Download India Post GDS 6th Merit List 2025? 6ನೇ … More