PGET MDS 2025: 2ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಸ್ನಾತಕೋತ್ತರ ಪದವಿ ದಂತವೈದ್ಯಕೀಯ ಕೋರ್ಸುಗಳ ಪ್ರವೇಶಾತಿ ಸಂಬಂಧಿಸಿದ ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಎಚ್ಚರಿಕೆ ಠೇವಣಿ ಮತ್ತು ಎರಡನೇ ಸುತ್ತಿನ ಆಯ್ಕೆಗಳನ್ನು ನಮೂದಿಸಲು ಜು.26ರವರೆಗೆ ಅವಕಾಶ ನೀಡಲಾಗಿತ್ತು. ಆಯ್ಕೆ ನಮೂದು ಪೋರ್ಟಲ್‌ಗೆ ಭೇಟಿ ನೀಡಿ, ಕಡ್ಡಾಯವಾಗಿ ಆಯ್ಕೆಗಳನ್ನು ಪರಿಶೀಲಿಸಿ ಮತ್ತು ಶುಲ್ಕ ರಚನೆಯನ್ನು ಪರಿಗಣಿಸಿ ಆಯ್ಕೆಗಳನ್ನು ಅಂತಿಮಗೊಳಿಸಲು ಕೆಇಎ ಪ್ರಕಟಣೆಯಲ್ಲಿ ತಿಳಿಸಿತ್ತು. ಇದೀಗ ಸದರಿ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿಯನ್ನು ಜು.26ರಂದು … More

Army Agniveer CEE Result 2025: ಅಗ್ನಿವೀರ್ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಫಲಿತಾಂಶವನ್ನು ಭಾರತೀಯ ಸೇನೆಯು joinindianarmy.nic.in ನಲ್ಲಿ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಫಲಿತಾಂಶವನ್ನು ಪರಿಶೀಲಿಸಬಹುದು. ಜೂನ್ 30 ರಿಂದ ಜುಲೈ 10 ರವರೆಗೆ (ಜನರಲ್ ಡ್ಯೂಟಿ (ಜಿಡಿ), ಟೆಕ್ನಿಕಲ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್‌ಮನ್, ಸೈನಿಕ್ ಫಾರ್ಮಾ, ಸೈನಿಕ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟೆಂಟ್ ಮತ್ತು ಮಹಿಳಾ ಪೊಲೀಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ) ಅಗ್ನಿವೀರ್‌ ಸಾಮಾನ್ಯ ಪ್ರವೇಶ ಪರೀಕ್ಷೆ … More

SSLC Exam 3 Result 2025(OUT): ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ: ಹೀಗೆ ಚೆಕ್ ಮಾಡಿ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಜು.23ರಂದು ಸಂಜೆ 6.30ಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ-1, ಪರೀಕ್ಷೆ-2 ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶವನ್ನು ಸುಧಾರಣೆಗೊಳಿಸಿಕೊಳ್ಳುವ ಉದ್ದೇಶವಿರುವ ವಿದ್ಯಾರ್ಥಿಗಳಿಗೆ ಜುಲೈ 5 ರಿಂದ 12 ರವರೆಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು/ಪೋಷಕರು ಮಂಡಳಿಯ ಅಧಿಕೃತ ಜಾಲತಾಣ https://karresults.nic.in/ಗೆ ಭೇಟಿ ನೀಡಿ ಪರಿಶೀಲನೆ ಮಾಡಬಹುದಾಗಿದೆ. How to Check KSEAB … More

UGC NET June 2025 Result: ಯುಜಿಸಿ-ನೆಟ್ ಪರೀಕ್ಷೆಯ ಫಲಿತಾಂಶ ಪ್ರಕಟ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜೂ.25ರಿಂದ ಜೂ.29 ರವರೆಗೆ ನಡೆಸಲಾದ ಯುಜಿ-ನೇಟ್ 2025ರ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರು, ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಮತ್ತು ಪಿ.ಎಚ್.ಡಿ ಸಂಶೋಧನೆಗೆ ಅರ್ಹರಾಗಲು ಅಭ್ಯರ್ಥಿಗಳ ಮಾನ್ಯತೆಯನ್ನು ನಿರ್ಧರಿಸಲು ದೇಶದಾದ್ಯಂತ 285 ನಗರಗಳ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಜೂ.25ರಿಂದ ಜೂ.29 ರವರೆಗೆ UG-NET 2025ರ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಸಂಸ್ಥೆಯು ಸದರಿ ಪರೀಕ್ಷೆಯ ಫಲಿತಾಂಶ, ಕಟ್ ಆಫ್ ಹಾಗೂ ಅಂತಿಮ ಕೀ … More

DCET Seat allotment Result 2025: 1ನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ – 2025 ಪ್ರವೇಶಾತಿ ಸಂಬಂಧ ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಹಾಗೂ ಮೊದಲನೇ ವರ್ಷದ ಆರ್ಕಿಟೆಕ್ಟರ್ ಕೋರ್ಸು ಪ್ರವೇಶಾತಿ ಸಲುವಾಗಿ ಮೇ 31 ರಂದು DCET-ಪ್ರವೇಶ ಪರೀಕ್ಷೆಯನ್ನು ನಡೆಸಿ ಜೂ.24ರಂದು ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಇದೀಗ ಪ್ರಾಧಿಕಾರವು ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ … More

Adarsha 3rd Round Result 2025(OUT): ಆದರ್ಶ ವಿದ್ಯಾಲಯ ಮೂರನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

2025-26ನೇ ಸಾಲಿನಲ್ಲಿ ಆದರ್ಶ ವಿದ್ಯಾಲಯ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕೆ ಸಂಬಂಧಿಸಿದ ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. 6ನೇ ತರಗತಿ ಪ್ರವೇಶಾತಿಗಾಗಿ ಮಾ.23ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಎರಡು ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಮಾಡಿತ್ತು, ಜು.10ರಂದು ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ಸೈಟ್ http://164.100.133.7:82/home.aspx ನಲ್ಲಿ ಬಿಡುಗಡೆಗೊಳಿಸಿದೆ. ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಬಹುದು ಎಂದು ವಿದ್ಯಾಲಯ … More

Post GDS 5th Merit List 2025(OUT): ಪೋಸ್ಟ್ ಆಫೀಸ್ ಜಿಡಿಎಸ್ 5ನೇ ಮೆರಿಟ್ ಪಟ್ಟಿ ಪ್ರಕಟ

21,431 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ 5ನೇ ಮೆರಿಟ್ ಪಟ್ಟಿಯನ್ನು ಭಾರತೀಯ ಅಂಚೆ ಇಲಾಖೆಯು ಇದೀಗ ಪ್ರಕಟಿಸಿದೆ. ಈಗಾಗಲೇ ನಾಲ್ಕು ಮೆರಿಟ್ ಪಟ್ಟಿಯನ್ನು ರಾಜ್ಯವರು ಪಿಡಿಎಫ್ ರೂಪದಲ್ಲಿ ಬಿಡುಗಡೆ ಮಾಡಿದ್ದು, ಪ್ರಸ್ತುತ ಇಲಾಖೆಯು 5ನೇ ಮೆರಿಟ್ ಪಟ್ಟಿಯನ್ನು ಇಲಾಖೆಯ ತನ್ನ ಅಧಿಕೃತ ವೆಬ್ಸೈಟ್ indiapostgdsonline.gov.inನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. How to Download India Post … More

DCET Kannada Exam Result 2025: ಕನ್ನಡ ಭಾಷಾ ಪರೀಕ್ಷೆ ಅಂಕಪಟ್ಟಿ ಪ್ರಕಟ

ಡಿಸಿಇಟಿ ಪ್ರಸಕ್ತ ವರ್ಷದ ಪ್ರವೇಶ ಸಂಬಂಧ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಜೂ.18ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಮೇ 31ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಜೂ.18ರಂದು ನಡೆಸಲಾದ … More

Adarsha Vidyalaya Selection List 2025(OUT): ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ಆದರ್ಶ ವಿದ್ಯಾಲಯ ಮಾದರಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದ ಪರೀಕ್ಷೆಯನ್ನು ಮಾರ್ಚ್ 23ರಂದು ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಪರೀಕ್ಷೆಯ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆದರ್ಶ ವಿದ್ಯಾಲಯ ಮಾದರಿ ಶಾಲೆಯ 2025-26ನೇ ಸಾಲಿನ 6 ನೇ ತರಗತಿ ಪ್ರವೇಶಾತಿಗೆ ನಡೆಸಲಾದ ಪ್ರವೇಶ ಪರೀಕ್ಷೆಯ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಆದರ್ಶ ವಿದ್ಯಾಲಯ ಅಧಿಕೃತ ವೆಬ್ಸೈಟ್ http://164.100.133.7:82/frmappack.aspx?apln=mseatsel ನಲ್ಲಿ ಪ್ರಕಟಿಸಲಾಗಿದ್ದು, ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೀಟು ಹಂಚಿಕೆಯ ಫಲಿತಾಂಶವನ್ನು … More

Karnataka GDS 4th Merit List 2025(OUT): ಜಿಡಿಎಸ್ 4ನೇ ಮೆರಿಟ್ ಪಟ್ಟಿ ಪ್ರಕಟ

ಭಾರತೀಯ ಅಂಚೆ ಇಲಾಖೆಯು ಕರ್ನಾಟಕದಲ್ಲಿ 1135 ಹುದ್ದೆಗಳ ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಸಂಬಂಧಿಸಿದ 4ನೇ ಮೆರಿಟ್ ಪಟ್ಟಿ(Karnataka GDS 4th Merit List 2025)ಯನ್ನು ಇದೀಗ ಪ್ರಕಟಿಸಿದೆ. ಅಂಚೆ ಇಲಾಖೆಯು 21,431 ಗ್ರಾಮೀಣ ಡಾಕ್ ಸೇವಕ್ – 2025 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಈಗಾಗಲೇ ಇಲಾಖೆಯೂ ಮೂರು ಮೆರಿಟ್ ಪಟ್ಟಿಯನ್ನು ರಾಜ್ಯವರು ಪಿಡಿಎಫ್ ರೂಪದಲ್ಲಿ ಬಿಡುಗಡೆ ಮಾಡಿದ್ದು, ಇದೀಗ 4ನೇ ಮೆರಿಟ್ ಪಟ್ಟಿಯನ್ನು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ indiapostgdsonline.gov.in ನಲ್ಲಿ … More