SATHEE Portal Registration: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ…!! ಸರ್ಕಾರದಿಂದ ಉಚಿತ ಆನ್ ಲೈನ್ ಕೋಚಿಂಗ್ ಪ್ರಾರಂಭ

ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ SATHEE (ಸ್ವಯಂ ಮೌಲ್ಯಮಾಪನ ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಗಳಿಗೆ ಸಹಾಯ) ಎನ್ನವ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಇದು ಒಂದು ಉಚಿತ ಆನ್ ಲೈನ್ ಕೋಚಿಂಗ್ ಪ್ಲಾಟ್ ಫಾರ್ಮ್ ಆಗಿದ್ದು, ಇದರ ಮೂಲಕ ವಿದ್ಯಾರ್ಥಿಗಳು ಸ್ವಯಂ ಮೌಲ್ಯಮಾಪನ, ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಗಳಿಗೆ ಸಹಾಯ ಮಾಡಲಾಗುತ್ತದೆ. SATHEE ಎಂದರೆ (Self Assessment, Test, and Help for Entrance Exams) ಇದು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳಲ್ಲಿ ನೀಡುವ ತರಬೇತಿಯ … More