SBIನಲ್ಲಿ ಬೃಹತ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಂಬೈ: ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಕ್ಲೆರಿಕಲ್ ಕೇಡರ್‌ನಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆಗೆ ಆ.31ರ ಗಡುವು ನೀಡಿದೆ. ಬೆಂಗಳೂರು ವೃತ್ತದ(ಕರ್ನಾಟಕ) 760 ಸ್ಥಾನಗಳು ಸೇರಿದಂತೆ ಒಟ್ಟು 7680 ಸ್ಥಾನಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಯಾವುದೇ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಎಸ್‌ಬಿಐ ಅಧಿಕೃತ ಜಾಲತಾಣ https://sbi.bank.in/web/careers/current-openingsದಲ್ಲಿ ಲಭ್ಯವಿರುವ https://ibpsreg.ibps.in/sbijajul26/ಲಿಂಕ್‌ಗೆ ಭೇಟಿ … More