ಎಸ್‌ಬಿಐನಲ್ಲಿ 7150 ಸೀಟುಗಳ ಅಪ್ರೆಂಟಿಸ್‌ಶಿಪ್.!
ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) 2026-27ನೇ ಸಾಲಿಗೆ 1961ರ ಅಪ್ರೆಂಟಿಸ್ ಕಾಯ್ದೆಯಡಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ(276 ಸೀಟು) ಸೇರಿದಂತೆ ವಿವಿಧ ರಾಜ್ಯಗಳಲ್ಲಿರುವ ತನ್ನ ಬ್ಯಾಂಕಿನ ಶಾಖೆಗಳಿಗೆ ಒಟ್ಟು 7150 ಸೀಟುಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು ತರಬೇತಿ ಒದಗಿಸಲಿದೆ. ಸದರಿ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಅರ್ಜಿದಾರರು ಎಸ್‌ಬಿಐ ಅಧಿಕೃತ ಜಾಲತಾಣ https://sbi.bank.in/web/careers/current-openings ಅಥವಾ https://ibpsreg.ibps.in/sbiaapr26/ಕ್ಕೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯಾ ರಾಜ್ಯದ ಜಿಲ್ಲಾವಾರು ತರಬೇತಿ … More