SBI PO Admit Card 2025(OUT): ಪಿಒ ಪ್ರಿಲಿಮ್ಸ್ ಪರೀಕ್ಷೆಯ ಕಾಲ್ ಲೆಟರ್ ಬಿಡುಗಡೆ

SBI PO Admit Card 2025:ಎಸ್‌ಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯನ್ನು ಮಾರ್ಚ್ 8, 15ರಂದು ನಡೆಸುತ್ತಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಇಂದು (ಫೆ.28) ಬಿಡುಗಡೆ ಮಾಡಿದೆ. ಕಳೆದ ವರ್ಷ ಡಿಸೆಂಬರ್ 27 ರಿಂದ ಜನವರಿ 19 ವರೆಗೆ ಅರ್ಜಿ ಸಲ್ಲಿಕೆ ಅವಕಾಶ ಕಲ್ಪಿಸಲಾಗಿತ್ತು. ಒಟ್ಟು 600 ಪಿಒ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಅಧಿಕೃತ … More

SBI Clerk Admit Card 2025(OUT): ಕ್ಲರ್ಕ್ ಪೂರ್ವಭಾವಿ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ಸ್ ಒಟ್ಟು 13735 (ಗ್ರಾಹಕ ಬೆಂಬಲ ಮತ್ತು ಮಾರಾಟ- Clerk [Junior Associate]) ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪೂರ್ಣಗೊಂಡಿದೆ. ಈ ನೇಮಕಾತಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯನ್ನು ಫೆ.22, 27, 28 ಮತ್ತು ಮಾ.01ರವೆರೆಗೆ ನಡೆಯಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಅಭ್ಯರ್ಥಿಗಳಿಗೆ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ. ಪರೀಕ್ಷೆಯ ಕರೆ ಪತ್ರವನ್ನು … More

SBI PO Notification 2024: ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 600 ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(SBI PO Notification 2024) ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಸ್.ಬಿ.ಐ ಪ್ರೊಬೇಷನರಿ ಅಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಹಾಗೂ ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆವರೆಗೂ … More

SBI Clerk Notification 2024: ಎಸ್‌ಬಿಐ 13735 + ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರಸ್ತುತ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಬೆಂಬಲ ಮತ್ತು ಮಾರಾಟ) ಅಥವಾ ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(SBI Clerk Notification 2024)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಎಸ್‌ಬಿಐನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದಲ್ಲಿ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ ಮತ್ತು ಪ್ರಮುಖ … More

SBI SO Notification 2024(OUT): ಒಟ್ಟು 1511 ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ (SO) ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)  ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಸಿಸ್ಟಮ್) ಸೇರಿದಂತೆ ವಿವಿಧ ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 1511 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು … More

SBI Sports Quota Recruitment 2024: ಸ್ಪೋರ್ಟ್ಸ್ ಕೋಟಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಖಾಲಿ ಇರುವ ಹುದ್ದೆಗಳಿಗೆ ಸ್ಪೋರ್ಟ್ಸ್ ಕೋಟಾದಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ನೇಮಕಾತಿಯಲ್ಲಿ ಒಟ್ಟು 68 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕ್ರೀಡೆಯಲ್ಲಿ ಸಾಧನೆ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ 17 ಅಧಿಕಾರಿ(ಆಫೀಸರ್ಸ್)ಗಳು ಹಾಗೂ 51 ಸಿಬ್ಬಂದಿ(ಕ್ಲೆರಿಕಲ್)ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು SBIನ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಆನ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. … More

SBI SO Recruitment 2024: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಒಟ್ಟು 1040 ಹುದ್ದೆಗಳ ನೇಮಕಾತಿ

ಭಾರತದ ಅತಿದೊಡ್ಡ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ವಿವಿಧ ಶಾಖೆಗಳಿಗೆ ಖಾಲಿ ಇರುವ ಸ್ಪೆಷಲಿಸ್ಟ್ ಕ್ಯಾಡರ್ ಅಧಿಕಾರಿಗಳ (SO) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI SO 2024 ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ವೆಸ್ಟ್ಮೆಂಟ್ ಸ್ಪೆಷಲಿಸ್ಟ್, ಇನ್ವೆಸ್ಟ್ಮೆಂಟ್ ಆಫೀಸರ್, ರಿಲೇಶನ್ಶಿಪ್ ಮ್ಯಾನೇಜರ್ – ಟೀಮ್ ಲೀಡ್, ಸೆಂಟ್ರಲ್ ರಿಸರ್ಚ್ ಟೀಮ್ (ಪ್ರೊಡಕ್ಟ್ ಲೀಡ್ & ಸಪೋರ್ಟ್), ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ (ತಂತ್ರಜ್ಞಾನ ಮತ್ತು ವ್ಯವಹಾರ) … More

SBI Clerk Result 2024: 8424 ಕ್ಲರ್ಕ್ ಪರೀಕ್ಷಯ ಮಾರ್ಕ್ಸ್ ಪಟ್ಟಿ ಪ್ರಕಟ

ಭಾರತೀಯ ಸ್ಟೇಟ್ ಬ್ಯಾಂಕ್ (SBI) 2024ನೇ ಸಾಲಿನ ಜೂನಿಯರ್ ಕ್ಲರ್ಕ್ ಹುದ್ದೆಗಳಗ‌ ಭರ್ತಿಗಾಗಿ ನಡಸಿದ್ದ ಪರೀಕ್ಷೆಯ  ಫಲಿತಾಂಶವನ್ನು 27 ಜೂನ್ 2024 ಅಧಿಕೃತವಾಗಿ ಬಿಡುಗಡೆ ಮಾಡಿತ್ತು ಇದೀಗ (July 04) ಇಲಾಖೆಯು SBI ಕ್ಲರ್ಕ್ ಮುಖ್ಯ ಪರೀಕ್ಷೆಯ ಮಾರ್ಕ್ಸ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 8424 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು, ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮಾರ್ಕ್ಸ್ ಪಟ್ಟಿಯನ್ನು ಬ್ಯಾಂಕ್ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SBIನ ಅಧಿಕೃತ ವೆಬ್ ಸೈಟಿನಲ್ಲಿ … More

SBI Clerk Mains Result 2024 (OUT): ಕ್ಲರ್ಕ್ ಪರೀಕ್ಷಯ ಫಲಿತಾಂಶ ಪ್ರಕಟ

ಭಾರತೀಯ ಸ್ಟೇಟ್ ಬ್ಯಾಂಕ್ (SBI) ತನ್ನ ಜನಪ್ರಿಯ ಜೂನಿಯರ್ ಕ್ಲರ್ಕ್ (ಜೂನಿಯರ್ ಅಸೋಸಿಯೇಟ್ಸ್) ಪರೀಕ್ಷೆಯ 2024 ರ ಫಲಿತಾಂಶವನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 8424 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳ ಪಟ್ಟಿಯನ್ನು ಬ್ಯಾಂಕ್ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SBIನ ಅಧಿಕೃತ ವೆಬ್ ಸೈಟಿನಲ್ಲಿ ತಮ್ಮ ಫಲಿತಾಂಶಗಳನ್ನು ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಫಲಿತಾಂಶದ ವಿವರಗಳನ್ನು … More

SBI Specialist Officer (Trade Finance) Recruitment 2024: ಟ್ರೇಡ್ ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 150 ವ್ಯಾಪಾರ ಹಣಕಾಸು ಅಧಿಕಾರಿಗಳ (Trade Finance Officers) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ಮಧ್ಯಮ ನಿರ್ವಹಣಾ ದರ್ಜೆ ಪ್ರಮಾಣ II (MMGS-II) ಅಡಿಯಲ್ಲಿ ವಿಶೇಷ ಅಧಿಕಾರಿಗಳ(SO) ಹುದ್ದೆಗಳಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆವು ಈಗಾಗಲೇ ಪ್ರಾರಂಭವಾಗಿದ್ದು 27 ಜೂನ್ 2024 ರಂದು ಕೊನೆಯ ದಿನಾಂಕವಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಎಸ್ ಬಿ ಐ ಅಧಿಕೃತ ವೆಬ್ ಸೈಟ್ ನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಿನ್ನೆ ನೇಮಕಾತಿಯ … More