SBIನಲ್ಲಿ ವಿವಿಧ ವ್ಯವಸ್ಥಾಪಕ(SO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸ್ವೀಕಾರ ಪ್ರಾರಂಭ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ನಲ್ಲಿ ಖಾಲಿ ಇರುವ 122 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ವ್ಯವಸ್ಥಾಪಕ ಹಾಗೂ ಉಪ ವ್ಯವಸ್ಥಾಪಕ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ‌ ಅಧಿಕೃತ ಜಾಲತಾಣ https://sbi.bank.in/web/careers/current-openingsಕ್ಕೆ ಭೇಟಿ ನೀಡಿ. ಅಕ್ಟೋಬರ್ 2 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ … More

SBI Clerk 2025: ಜೂ.ಅಸೋಸಿಯೇಟ್ ಹುದ್ದೆಗಳ ಬೃಹತ್ ನೇಮಕಾತಿ, ಈಗಲೇ ಅಪ್ಲೈ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ನಲ್ಲಿ ಜೂನಿಯರ್ ಅಸೋಸಿಯೇಟ್ಸ್ (ಕ್ಲರ್ಕ್) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಕೇಂದ್ರ ನೇಮಕಾತಿ ಮತ್ತು ಬಡ್ತಿ ಇಲಾಖೆ ಕಾರ್ಪೊರೇಟ್ ಕೇಂದ್ರ ಮುಂಬೈ ಬುಧವಾರ(ಜು.6)ದಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಕ್ಲೆರಿಕಲ್ ಕೇಡರ್‌ನಲ್ಲಿ ಖಾಲಿ ಇರುವ (5180 ನಿಯಮಿತ ಹಾಗೂ 1409 ಬ್ಯಾಕ್ ಲಾಗ್) ಒಟ್ಟು 6589 ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಪದವಿ ಪೂರ್ಣಗೊಳಿಸಿರುವ ಅರ್ಹ … More

SBI ಬ್ಯಾಂಕ್’ನಲ್ಲಿ ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಕೆಗೆ ಇವತ್ತೇ ಕೊನೆ ದಿನ

ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (PO) ನೇಮಕಾತಿ 2025 – SBI ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 541 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು‌ ಬಯಸುವ ಅಭ್ಯರ್ಥಿಗಳು SBI ನ‌ ಅಧಿಕೃತ ವೆಬ್‌ಸೈಟ್‌ https://sbi.co.in/web/careers/current-openings ಗೆ ಭೇಟಿ ನೀಡಿ. ಆನ್ಲೈನ್ ಮೂಲಕ … More

SBI CBO Admit Card 2025: ಸಿಬಿಟಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಡ್ಮಿಟ್ CRPD/CBO/2025-26/03 ಅಡಿಯಲ್ಲಿ ವೃತ್ತ ಆಧಾರಿತ ಅಧಿಕಾರಿಗಳ (CBO) ಹುದ್ದೆಗಳ ನೇಮಕಾತಿಗೆ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಎಸ್.ಬಿ.ಐ ಒಟ್ಟು 2964(2600 + 364 ಬ್ಯಾಕ್‌ಲಾಗ್) ವೃತ್ತ ಆಧಾರಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಸಂಬಂಧ ಜುಲೈ 20ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವ ಪರೀಕ್ಷೆಯ ಪ್ರವೇಶ ಪತ್ರವನ್ನು ಜು.10ರಿಂದ 20ವರೆಗೆ https://sbi.co.in/ ಗೆ ಭೇಟಿ ನೀಡಿ. ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಕುರಿತು … More

SBI PO Mains Admit Card 2025(OUT): ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

SBI PO Mains Admit Card 2025: ಎಸ್.ಬಿ.ಐ – 600 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ CRPD/PO/2024-25/22 ಅಡಿಯಲ್ಲಿ ಪ್ರಿಲಿಮ್ಸ್ ಸುತ್ತಿನಲ್ಲಿ ಯಶಸ್ವಿಯಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮೇ ತಿಂಗಳಲ್ಲಿ (ಮೇ 05) ನಡೆಯಲಿರುವ SBI PO ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಎಸ್.ಬಿ.ಐ ಒಟ್ಟು 600 ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 8, 16 ಮತ್ತು 24, 2025 ರಂದು SBI PO – ಪ್ರಿಲಿಮ್ಸ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿ ಏಪ್ರಿಲ್ 5 … More

SBI PO Admit Card 2025(OUT): ಪಿಒ ಪ್ರಿಲಿಮ್ಸ್ ಪರೀಕ್ಷೆಯ ಕಾಲ್ ಲೆಟರ್ ಬಿಡುಗಡೆ

SBI PO Admit Card 2025:ಎಸ್‌ಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯನ್ನು ಮಾರ್ಚ್ 8, 15ರಂದು ನಡೆಸುತ್ತಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಇಂದು (ಫೆ.28) ಬಿಡುಗಡೆ ಮಾಡಿದೆ. ಕಳೆದ ವರ್ಷ ಡಿಸೆಂಬರ್ 27 ರಿಂದ ಜನವರಿ 19 ವರೆಗೆ ಅರ್ಜಿ ಸಲ್ಲಿಕೆ ಅವಕಾಶ ಕಲ್ಪಿಸಲಾಗಿತ್ತು. ಒಟ್ಟು 600 ಪಿಒ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಅಧಿಕೃತ … More

SBI Clerk Admit Card 2025(OUT): ಕ್ಲರ್ಕ್ ಪೂರ್ವಭಾವಿ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ಸ್ ಒಟ್ಟು 13735 (ಗ್ರಾಹಕ ಬೆಂಬಲ ಮತ್ತು ಮಾರಾಟ- Clerk [Junior Associate]) ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪೂರ್ಣಗೊಂಡಿದೆ. ಈ ನೇಮಕಾತಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯನ್ನು ಫೆ.22, 27, 28 ಮತ್ತು ಮಾ.01ರವೆರೆಗೆ ನಡೆಯಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಅಭ್ಯರ್ಥಿಗಳಿಗೆ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ. ಪರೀಕ್ಷೆಯ ಕರೆ ಪತ್ರವನ್ನು … More

SBI Clerk Result 2024: 8424 ಕ್ಲರ್ಕ್ ಪರೀಕ್ಷಯ ಮಾರ್ಕ್ಸ್ ಪಟ್ಟಿ ಪ್ರಕಟ

ಭಾರತೀಯ ಸ್ಟೇಟ್ ಬ್ಯಾಂಕ್ (SBI) 2024ನೇ ಸಾಲಿನ ಜೂನಿಯರ್ ಕ್ಲರ್ಕ್ ಹುದ್ದೆಗಳಗ‌ ಭರ್ತಿಗಾಗಿ ನಡಸಿದ್ದ ಪರೀಕ್ಷೆಯ  ಫಲಿತಾಂಶವನ್ನು 27 ಜೂನ್ 2024 ಅಧಿಕೃತವಾಗಿ ಬಿಡುಗಡೆ ಮಾಡಿತ್ತು ಇದೀಗ (July 04) ಇಲಾಖೆಯು SBI ಕ್ಲರ್ಕ್ ಮುಖ್ಯ ಪರೀಕ್ಷೆಯ ಮಾರ್ಕ್ಸ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 8424 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು, ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮಾರ್ಕ್ಸ್ ಪಟ್ಟಿಯನ್ನು ಬ್ಯಾಂಕ್ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SBIನ ಅಧಿಕೃತ ವೆಬ್ ಸೈಟಿನಲ್ಲಿ … More

SBI Clerk Mains Result 2024 (OUT): ಕ್ಲರ್ಕ್ ಪರೀಕ್ಷಯ ಫಲಿತಾಂಶ ಪ್ರಕಟ

ಭಾರತೀಯ ಸ್ಟೇಟ್ ಬ್ಯಾಂಕ್ (SBI) ತನ್ನ ಜನಪ್ರಿಯ ಜೂನಿಯರ್ ಕ್ಲರ್ಕ್ (ಜೂನಿಯರ್ ಅಸೋಸಿಯೇಟ್ಸ್) ಪರೀಕ್ಷೆಯ 2024 ರ ಫಲಿತಾಂಶವನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 8424 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳ ಪಟ್ಟಿಯನ್ನು ಬ್ಯಾಂಕ್ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SBIನ ಅಧಿಕೃತ ವೆಬ್ ಸೈಟಿನಲ್ಲಿ ತಮ್ಮ ಫಲಿತಾಂಶಗಳನ್ನು ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಫಲಿತಾಂಶದ ವಿವರಗಳನ್ನು … More