SBI PO Mains Result 2025(OUT): ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಜಾಹೀರಾತು ಸಂಖ್ಯೆ CRPD/PO/2024-25/22 ಅಡಿಯಲ್ಲಿ ಪ್ರಿಲಿಮ್ಸ್ ಸುತ್ತಿನಲ್ಲಿ ಯಶಸ್ವಿಯಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ SBI PO ಮುಖ್ಯ ಪರೀಕ್ಷೆಯನ್ನು ಮೇ 5 ರಂದು ನಡೆಸಿತ್ತು, ಇದೀಗ ಸದರಿ ಮುಖ್ಯ ಪರೀಕ್ಷೆಯ ಫಲಿತಾಂಶ(SBI PO Mains Result 2025)ವನ್ನು ಬಿಡುಗಡೆ ಮಾಡಿದೆ. ಎಸ್.ಬಿ.ಐ ಒಟ್ಟು 600 ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಪ್ರಿಲಿಮ್ಸ್ ಪರೀಕ್ಷೆ ನಡೆಸಿ, ಪ್ರಿಲಿಮ್ಸ್‌ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಯನ್ನು ಮೇ 5 … More

SBI PO Prelims Result 2025(OUT): ಪ್ರಾಥಮಿಕ ಪರೀಕ್ಷೆಯ ಫಲಿತಾಂಶ ಪ್ರಕಟ!

ಎಸ್‌ಬಿಐ ಪಿಒ ಪ್ರಿಲಿಮ್ಸ್ ಪರೀಕ್ಷೆ 2025 ಅನ್ನು ಮಾರ್ಚ್ 8, 16, 24 ಮತ್ತು 26, 2025 ರಂದು ನಡೆಸಲಾಗಿತ್ತು. ಸದರಿ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ(SBI PO Prelims Result 2025) ಹಾಗೂ ಸ್ಕೋರ್ ಕಾರ್ಡನ್ನು ಅಧಿಕೃತ ವೆಬ್‌ಸೈಟ್ sbi.co.in ನಲ್ಲಿ ಪ್ರಕಟಿಸಲಾಗಿದೆ ಅಭ್ಯರ್ಥಿಗಳು ಇದನ್ನು ಪರಿಶೀಲಿಸುವುದು ಹೇಗೆ ಎಂದು ತಿಳಿದುಕೊಳ್ಳೋಣ ಬನ್ನಿ. ಪ್ರಾಥಮಿಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ತಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅಥವಾ ಜನ್ಮ ದಿನಾಂಕದೊಂದಿಗೆ ಲಾಗಿನ್ ಆಗುವ ಮೂಲಕ ತಮ್ಮ … More