Simple Marriage: ನವದಂಪತಿಗಳಿಗೆ ಗುಡ್ ನ್ಯೂಸ್ ಸರ್ಕಾರದಿಂದ ಪ್ರೋತ್ಸಾಹಧನ: ಇಲ್ಲಿದೆ ಸಂಪೂರ್ಣ ಮಾಹಿತಿ
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಾಮೂಹಿಕ ಸರಳ ವಿವಾಹ(Simple Marriage) ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನವ ದಂಪತಿಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ನೋಂದಯಿತ ಸಂಘ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ದಂಪತಿಗಳು ಸರಳವಾಗಿ ವಿವಾಹವಾದರೆ 50 ಸಾವಿರರೂ. ಪ್ರೋತ್ಸಾಹ ಧನ ನೀಡಲಾಗುವುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಗೂವರೆಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ. ಯೋಜನೆಗೆ ಅರ್ಜಿ ಸಲ್ಲಿಸಲು … More