ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್‌(SSF)ನಲ್ಲಿ ಕಾನ್‌ಸ್ಟೇಬಲ್‌ ಭರ್ತಿ

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್(SSF)ನಲ್ಲಿ ಗ್ರೂಪ್ ‘ಸಿ’ ನಾನ್-ಗೆಜೆಟೆಡ್ ಕಾನ್‌ಸ್ಟೇಬಲ್‌ ಹುದ್ದೆಗಳ ನೇಮಕಾತಿಗಾಗಿ ಕಿರು ಅಧಿಸೂಚನೆ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಕೆ ಮಾ.30ರಿಂದ ಪ್ರಾರಂಭವಾಗಲಿದೆ. 03 ಕಾನ್‌ಸ್ಟೆಬಲ್ (ಕ್ಷೌರಿಕ) ಹಾಗೂ 07 ಕಾನ್‌ಸ್ಟೆಬಲ್ (ವಾಷರ್‌ಮನ್) ಸೇರಿದಂತೆ ಒಟ್ಟು 10 ಸ್ಥಾನಗಳಿಗೆ ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಹ ಪುರುಷ ಅಭ್ಯರ್ಥಿಗಳು ಐಟಿಬಿಟಿ ಅಧಿಕೃತ ಜಾಲತಾಣ https://recruitment.itbpolice.nic.in/rect/index.phpಕ್ಕೆ ಭೇಟಿ ನೀಡಿ, ಏ.28ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ITBP … More