Smoking: ಧೂಮಪಾನಿಗಳಿಗೆ ಈ ಸಮಸ್ಯೆ ತಪ್ಪಿದ್ದಲ್ಲಂತೆ!

ಧೂಮಪಾನಿಗಳಿಗೆ ‘ಸಿಗರೇಟ್’ ಕೆಟ್ಟದ್ದು ಅಂತ ಗೊತ್ತೇ ಇದೆ. ಆದರೆ ಸಿಗರೇಟ್ ಸೇದೋದನ್ನು ಬಿಡ್ತಾರಾ..? ನೋ ಚಾನ್ಸ್.! ಧೂಮಪಾನ(Smoking)ವು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಎಲ್ಲರಿಗೂ ತಿಳಿದಿದೆ. ಆದರೆ ಚಟವನ್ನು ಯಾರೂ ಕೂಡ ಅಷ್ಟ ಸುಲಭವಾಗಿ ಬಿಡಲ್ಲ. ಧೂಮಪಾನವು ಕಣ್ಣಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಧೂಮಪಾನವು ಕಣ್ಣಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ.ಧೂಮಪಾನ ಮತ್ತು ದೃಷ್ಟಿ ದೌರ್ಬಲ್ಯದ ನಡುವಿನ ಸಂಬಂಧವು ಕಾಳಜಿಯ ವಿಷಯವಾಗಿದೆ. ನಮ್ಮ ಆರೋಗ್ಯದ ಸುಧಾರಣೆಗಾಗಿ ಧೂಮಪಾನದಿಂದ ಸಂಪೂರ್ಣವಾಗಿ ದೂರವಿರುವುದು … More