SSC CGL 2025: 14,582 ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
SSC CGL 2025 Notification: ಸಿಬ್ಬಂದಿ ಆಯ್ಕೆ ಆಯೋಗವು (SSC) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು14,582 ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ಗೆ ಭೇಟಿ ನೀಡಿ. ಆನ್ಲೈನ್ … More