SSC CHSL 2025: ಪಿಯುಸಿ ಪಾಸ್, ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಿಬ್ಬಂದಿ ಆಯ್ಕೆ ಆಯೋಗವು ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3131 SSC ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ ಗೆ ಭೇಟಿ ನೀಡಿ. … More