SSC Calendar 2025-26: ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಬಿಡುಗಡೆ: ಇಲ್ಲಿದೆ ಸಂಪೂರ್ಣ ವಿವರ

ಸಿಬ್ಬಂದಿ ಆಯ್ಕೆ ಆಯೋಗವು 2025-26 ನೇ ಸಾಲಿನ ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಅನ್ನು ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಸಿಬ್ಬಂದಿ ಆಯ್ಕೆ ಆಯೋಗವು ಪರಿಷ್ಕೃತ SSC ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದ್ದು, SSC CGL, CPO, CHSL, ಸ್ಟೆನೋಗ್ರಾಫರ್, ದೆಹಲಿ ಪೊಲೀಸ್ ಕಾನ್ಸ್ಟೇಬಲ್, GD, JE ಇತ್ಯಾದಿ ಹುದ್ದೆಗಳ ನೇಮಕಾತಿ ಸಂಬಂಧ ಅಧಿಸೂಚನೆಯ ದಿನಾಂಕ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ, ಹಾಗೂ ಪರೀಕ್ಷೆಯ ದಿನಾಂಕಗಳನ್ನು ಒಳಗೊಂಡಿರುವ ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಅನ್ನು ಆಯೋಗದ ಅಧಿಕೃತ … More

SSC CPO Final Answer Key 2024(OUT): ಪರೀಕ್ಷೆಯ ಟೈರ್-1‌ ಅಂತಿಮ ಕೀ ಉತ್ತರ ಪ್ರಕಟ!

SSC CPO Answer Key 2024: ಸಿಬ್ಬಂದಿ ಅಯ್ಕೆ ಅಯೋಗವು‌ ನಡೆಸಿದ್ದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ದೆಹಲಿ ಪೊಲೀಸರಲ್ಲಿ ಸಬ್ ಇನ್ಸ್ಪೆಕ್ಟರ್ (SI) ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ  ಪರೀಕ್ಷೆಗೆ ಸಂಬಂಧಿಸಿದ SSC CPO ಪರೀಕ್ಷೆಯ ಟೈರ್-1‌ ಅಂತಿಮ ಕೀ ಉತ್ತರಗಳನ್ನು‌ ಅಕ್ಟೋಬರ್ 23, 2024ರಂದು ಪ್ರಕಟಿಸಿದೆ. ಈ ಪರೀಕ್ಷೆಗಳನ್ನು ಸಿಬ್ಬಂದಿ ಆಯ್ಕೆ ಆಯೋಗವು ಜೂನ್ 27, 28 ಮತ್ತು 29 ರಂದು ನಡೆಸಲಾಗಿತ್ತು, ಪರೀಕ್ಷೆಗೆ ಸಾಕಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು. ಈಗಾಗಲೇ … More

SSC CPO Tier-1 Results 2024(OUT): ಪರೀಕ್ಷೆಯ ಫಲಿತಾಂಶ ಬಿಡುಗಡೆ

SSC CPO Tier-1 Results 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ SSC CPO Tier-1 ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SSC ಅಧಿಕೃತ ವೈಬ್ ಸೈಟ್ ನಲ್ಲಿ ಫಲಿತಾಂಶದ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ CPO ಪರೀಕ್ಷೆಯನ್ನು ದೇಶಾದ್ಯಂತ ಜೂನ್ 27 ರಿಂದ 29ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಎರಡನೇ ಅಥವಾ ಮೂರನೇ ವಾರದ ಒಳಗೆ ಪ್ರಕಟಿಸುವ ನಿರೀಕ್ಷೆ ಇದೆ. SSC CPO ಶ್ರೇಣಿ-1 … More

SSC CPO Notification 2024: ಒಟ್ಟು 4187 ಸಬ್-ಇನ್ಸ್‌ಪೆಕ್ಟರ್ (SI) ಹುದ್ದೆಗಳ ಬೃಹತ್ ನೇಮಕಾತಿ

SSC CPO Notification 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಸಬ್-ಇನ್ಸ್‌ಪೆಕ್ಟರ್ (Sub-Inspector) ಮತ್ತು ಸಶಸ್ತ್ರ ಪೊಲೀಸ್ ಪಡೆ (Central Armed Police Force – CAPF) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ … More