SSC GD Answer key 2025: ಸಿಬಿಟಿ ಪರೀಕ್ಷೆಯ ಕೀ ಉತ್ತರ ಪ್ರಕಟ
ಸಿಬ್ಬಂದಿ ಆಯ್ಕೆ ಆಯೋಗ (SSC)ವು ಕಾನ್ಸ್‌ಟೇಬಲ್ (SSC GD Answer key 2025) ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 4 ರಿಂದ 25ವರೆಗೆ ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆಯನ್ನು ದೇಶದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನಡೆಸಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಇಂದು (ಮಾ.04) ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಆಯೋಗದ ಅಧಿಕೃತ ಅಂತರ್ಜಾಲವಾದ ssc.gov.inನ ಮೂಲಕ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. ಪ್ರಕಟಿಸಿರುವ ಕೀ ಉತ್ತರಗಳ ಮೇಲೆ ಆಕ್ಷೇಪಣೆ ಸಲ್ಲಿಸಲು 04.03.2025 (06:00 PM) ರಿಂದ 09.03.2025 … More