SSC GD Answer Key 2026: ಪರೀಕ್ಷೆ ಕೀ-ಉತ್ತರ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ
ಸಿಬ್ಬಂದಿ ಆಯ್ಕೆ ಆಯೋಗವು 2026ನೇ ಸಾಲಿನ ಒಟ್ಟು 25487 ಕಾನ್ಸ್ಟೇಬಲ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ಏ.27 ರಿಂದ ಮೇ 31ರವರೆಗೆ ನಡೆಸಿದ್ದ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ತಾತ್ಕಾಲಿಕ ಕೀ-ಉತ್ತರಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಭಾರತದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಪರೀಕ್ಷೆಯ ಅಭ್ಯರ್ಥಿಗಳ ಪ್ರತಿಕ್ರಿಯೆ ಪತ್ರಿಕೆಗಳು ಮತ್ತು ತಾತ್ಕಾಲಿಕ ಕೀ-ಉತ್ತರಗಳನ್ನು ಎಸ್‌ಎಸ್‌ಸಿ ಅಧಿಕೃತ ವೆಬ್ಸೈಟ್ https://ssc.gov.inನಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಪ್ರತಿ ಪ್ರಶ್ನೆ/ಉತ್ತರಕ್ಕೆ ನಿಗದಿತ ರೂ.50 ಶುಲ್ಕ ಪಾವತಿಸಿ ಮೂಲಕ ಜೂ.20ರೊಳಗೆ ಆಕ್ಷೇಪಣೆ … More