SSC ಕಾನ್‌ಸ್ಟೆಬಲ್(GD) 25,487 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ
ಸಿಬ್ಬಂದಿ ಆಯ್ಕೆ ಆಯೋಗವು ವಿವಿಧ ಭದ್ರತಾ ಪಡೆಗಳಲ್ಲಿನ ಕಾನ್‌ಸ್ಟೆಬಲ್(ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗಾಗಿ ನಡೆಸುವ ನೇಮಕಾತಿ ಪರೀಕ್ಷೆ 2026ರ ಅಧಿಸೂಚನೆ ಹೊರಡಿಸಿ, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಡಿ ಭದ್ರತಾ ಪಡೆ (BSF), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF), ಕೇಂದ್ರ ಮೀಸಲು ಪೊಲೀಸ್ ಪಡೆ (CRPF), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ITBP), ಸಶಸ್ತ್ರ ಸೀಮಾ ಬಲ್ (SSB) ಮತ್ತು ಸೆಕ್ರೆಟರಿಯೇಟ್ ಭದ್ರತಾ ಪಡೆ (SSF) ಮತ್ತು ಅಸ್ಸಾಂ ರೈಫಲ್ಸ್ (AR) ನಲ್ಲಿ ರೈಫಲ್‌ಮ್ಯಾನ್ ಪಡೆಗಳಿಗೆ ಒಟ್ಟು … More