SSC GD 2026: ಪರೀಕ್ಷೆ ವೇಳಾಪಟ್ಟಿ ಪ್ರಕಟ
ಸಿಬ್ಬಂದಿ ಆಯ್ಕೆ ಆಯೋಗವು 2026ನೇ ಸಾಲಿನ ಕಾನ್ಸ್ಟೇಬಲ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಯೋಗವು ಪರೀಕ್ಷೆಯನ್ನು ಏಪ್ರಿಲ್ 27 ರಿಂದ ಮೇ 30ರವರೆಗೆ ಭಾರತದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಪರೀಕ್ಷಾ ಅವಧಿಯ ನಾಲ್ಕು ವಿಂಡೋಗಳನ್ನು SSC ಅಧಿಕೃತ ವೆಬ್ಸೈಟ್ https://ssc.gov.in/login ನಲ್ಲಿಬಿಡುಗಡೆ ಮಾಡಿದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ವಿಂಡೋಗಳಿಗೆ ತಮ್ಮ ಆದ್ಯತೆಗಳನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. SSC GD ಪರೀಕ್ಷಾ ವಿಂಡೋ ಆದ್ಯತೆಯ ಕ್ರಮವನ್ನು … More