SSC GD Notification 2024(OUT): ಒಟ್ಟು 39,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ
ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರ ವಿವಿಧ ಭದ್ರತಾ ಪಡೆಗಳಿಗೆ ಜೆನೆರಲ್ ಡ್ಯೂಟಿ ಕಾನ್ಸ್‌ಟೇಬಲ್ (GD)ಹುದ್ದೆಗಳನ್ನು ಭರ್ತಿಗಾಗಿ ನೇಮಾಕತಿ ಅಧಿಸೂಚನೆ(SSC GD Notification 2024)ಯನ್ನು ಇಂದು ಬಿಡುಗಡೆ ಮಾಡಲಾಗುತ್ತದೆ. ಬಿಡುಗಡೆ ಆದ ನಂತರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಿಬ್ಬಂದಿ ಆಯ್ಕೆ ಆಯೋಗವು ಕೇಂದ್ರ ವಿವಿಧ ಭದ್ರತಾ ಪಡೆಗಳಿಗೆ ಜನರಲ್ ಡ್ಯೂಟಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 39,000ಕ್ಕೂ ಅಧಿಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, … More