SSC ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗವು 2026ನೇ ಸಾಲಿನ ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸದರಿ ಪರೀಕ್ಷೆಯಲ್ಲಿ ಒಟ್ಟು 731 ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಿಕೊಳ್ಳಲಿದೆ. 12ನೇ ತರಗತಿ ಉತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳು ಎಸ್‌ಎಸ್‌ಸಿ ಅಧಿಕೃತ ಜಾಲತಾಣ https://ssc.gov.in/ಕ್ಕೆ ಭೇಟಿ ನೀಡಿ ಮೇ 15ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ದ್ವಿತೀಯ ಪಿಯುಸಿ (12ನೇ … More

SSC JHT 2026: ಎಸ್‌ಎಸ್‌ಸಿ ಹಿಂದಿ ಅನುವಾದಕ ಹುದ್ದೆಗಳ ನೇಮಕಾತಿ

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ(ಎಸ್‌ಎಸ್‌ಸಿ)ವು 2026ನೇ ಸಾಲಿನ ಸಂಯೋಜಿತ ಹಿಂದಿ ಅನುವಾದಕರ ಪರೀಕ್ಷೆಯ ಮೂಲಕ ಗ್ರೂಪ್ ‘ಬಿ’ ನಾನ್ ಗೆಜೆಟೆಡ್ ಹಿಂದಿ ಅನುವಾದಕ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಜೂನಿಯರ್ ಹಿಂದಿ ಅನುವಾದಕ, ಜೂನಿಯರ್ ಅನುವಾದ ಅಧಿಕಾರಿ, ಜೂನಿಯರ್ ಅನುವಾದಕ, ಹಿರಿಯ ಹಿಂದಿ ಅನುವಾದಕ ಮತ್ತು ಹಿರಿಯ ಅನುವಾದ ಅಧಿಕಾರಿ ಸೇರಿದಂತೆ ಒಟ್ಟು 84 ಹುದ್ದೆಗಳ ನೇಮಕ ನಡೆಯಲಿದೆ. ಅರ್ಜಿ ಸಲ್ಲಿಸಲು ಮೇ 14 ಕೊನೆಯದಿನವಾಗಿದೆ. ಹಿಂದಿ/ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ನಿಗದಿತ ಅರ್ಹತಾಮಾನದಂಡಗಳನ್ನು … More

SSC ಆಯ್ಕೆ ಹಂತ-14ರಡಿ ವಿವಿಧ ಹುದ್ದೆಗಳ ಬೃಹತ್‌ ನೇಮಕಾತಿ

ಸಿಬ್ಬಂದಿ ಆಯ್ಕೆ ಆಯೋಗವು ಆಯ್ಕೆ ಹಂತ-XIVರಡಿ ವಿವಿಧ ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಈಗಾಗಲೇ ಪ್ರಾರಂಭವಾಗಿದೆ. ಸ್ಟೆನೋಗ್ರಾಫರ್, ಲ್ಯಾಬೋರೇಟರಿ ಅಟೆಂಡೆಂಟ್, ಜೂನಿಯರ್ ಎಂಜಿನಿಯರ್, ಸೈಂಟಿಫಿಕ್ ಅಸಿಸ್ಟೆಂಟ್, ಅಕೌಂಟೆಂಟ್ ಹಾಗೂ ಮೆಕಾನಿಕ್ ಸೇರಿದಂತೆ ಇತರೆ ಒಟ್ಟು 3003 ಸ್ಥಾನಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಮೇ 04 ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು SSC ಅಧಿಕೃತ ಜಾಲತಾಣ https://ssc.gov.in/ಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ … More

SSC CHSL 2025: ಶ್ರೇಣಿ-Iರ ಅಂತಿಮ ಕೀ ಉತ್ತರ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗ ಸಂಯೋಜಿತ ಹೈಯರ್ ಸೆಕೆಂಡರಿ(10+2) ಮಟ್ಟದ ಪರೀಕ್ಷೆ 2025ಕ್ಕೆ ಸಂಬಂಧಿಸಿದಂತೆ ಫೆ.27ರಂದು ನಡೆಸಿದ್ದ ಶ್ರೇಣಿ-Iರ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಗುರುವಾರ ಪ್ರಕಟಿಸಿದೆ. ಕೀ ಉತ್ತರಗಳ ವೀಕ್ಷಣೆಗೆ ಮಾ.19 ರಿಂದ ಏ.09ರವರೆಗೆ ಮಾತ್ರ ಅವಕಾಶವಿದ್ದು, ಅಧಿಕೃತ ಲಿಂಕ್‌ https://sscexams.cbexams.com/chsl2025finalkeylandingpagedh/LoginNew.aspxಮೂಲಕ ತಮ್ಮ ರೋಲ್‌ ನಂಬರ್‌ ಹಾಗೂ ಪಾಸ್‌ವರ್ಡ್‌ ನಮೂದಿಸಿ ಕೀ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದು. ಕೀ ಉತ್ತರ ಪರಿಶೀಲನೆ ಹೇಗೆ.? ಹಂತ-1 ಅಧಿಕೃತ ಜಾಲತಾಣhttps://sscexams.cbexams.com/chsl2025finalkeylandingpagedh/LoginNew.aspxಕ್ಕೆ ಭೇಟಿ. ಹಂತ-2 ಮುಂದೆ “Roll Number” ಮತ್ತು “Password(DDMMYYYY)” ಹಾಕಿ, ಲಾಗಿನ್‌ … More

SSC ಜೂ.ಎಂಜಿನಿಯರ್ 2025: ಪತ್ರಿಕೆ-Iರ ಫಲಿತಾಂಶ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು ಜೂನಿಯರ್ ಎಂಜಿನಿಯರ್(ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗಾಗಿ 2025ರ ಡಿ.03 ರಿಂದ 06 ರವರೆಗೆ ಹಾಗೂ 13ರಂದು ನಡೆಸಲಾದ ಪತ್ರಿಕೆ-I(ಕಂಪ್ಯೂಟರ್‌ ಆಧಾರಿತ ಪರೀಕ್ಷೆ)ರ ಫಲಿತಾಂಶವನ್ನು ಶುಕ್ರವಾರ ಬಿಡುಗಡೆಗೊಳಿಸಿದೆ. ಸದರಿ ಪತ್ರಿಕೆಯಲ್ಲಿ ಸಿವಿಲ್ ಎಂಜಿನಿಯರ್‌ ಹುದ್ದೆಗೆ 11593 ಅಭ್ಯರ್ಥಿಗಳು, ಮೆಕ್ಯಾನಿಕಲ್‌/ಎಲೆಕ್ಟ್ರಿಕಲ್‌ ಎಂಜಿನಿಯರ್‌ ಹುದ್ದೆಗೆ 4014 ಅಭ್ಯರ್ಥಿಗಳು ಶಾರ್ಟ್‌ಲಿಸ್ಟ್‌ ಆಗಿದ್ದು, ಮುಂದಿನ ಹಂತದ ಪತ್ರಿಕೆ-IIಕ್ಕೆ ಅರ್ಹತೆ ಹೊಂದಿದ್ದಾರೆ. ಎಸ್‌ಎಸ್‌ಸಿ ಅಧಿಕೃತ ಜಾಲತಾಣ https://ssc.gov.in/ಕ್ಕೆ ಭೇಟಿ ನೀಡಿ ಫಲಿತಾಂಶ ಮತ್ತು ಕಟ್‌ ಆಫ್‌ ವಿವರಗಳನ್ನು ಪರಿಶೀಲಿಸಬಹುದು. … More

SSC ಆಯ್ಕೆ ಹುದ್ದೆಗಳ(ಹಂತ-13)ಪರೀಕ್ಷೆ 2025ರ CBT ಫಲಿತಾಂಶ ಪ್ರಕಟ

2025ರ ಆಯ್ಕೆ ಹುದ್ದೆಗಳ(ಹಂತ-13) ಪರೀಕ್ಷೆಗೆ ಸಂಬಂಧಿಸಿದಂತೆ ಕಳೆದ ವರ್ಷ ಜು.24 ರಿಂದ ಆ.02ವರೆಗೆ ಹಾಗೂ ಆ.29ರಂದು ನಡೆಸಲಾದ ಕಂಪ್ಯೂಟರ್‌ ಆಧಾರಿತ ಪರೀಕ್ಷೆಯ ಫಲಿತಾಂಶವನ್ನು ಸಿಬ್ಬಂದಿ ಆಯ್ಕೆ ಆಯೋಗ ಗುರುವಾರ ಪ್ರಕಟಿಸಿದೆ. ಸದರಿ ಪರೀಕ್ಷೆಯಲ್ಲಿ ಮೆಟ್ರಿಕ್ಯುಲೇಶನ್‌ ಮಟ್ಟದ ಹುದ್ದೆಗಳಿಗೆ 17,720 ಅಭ್ಯರ್ಥಿಗಳು, ಪಿಯುಸಿ(10+2) ಮಟ್ಟದ ಹುದ್ದೆಗಳಿಗೆ 14,768 ಅಭ್ಯರ್ಥಿಗಳು ಹಾಗೂ ಪದವಿ ಮತ್ತು ಅದಕ್ಕಿಂತ ಹೆಚ್ಚಿನ ಮಟ್ಟದ ಹುದ್ದೆಗಳಿಗೆ 35,055 ಅಭ್ಯರ್ಥಿಗಳು ಮುಂದಿನ ಹಂತದ ನೇಮಕಾತಿ ಪ್ರಕ್ರಿಯೆಗಾಗಿ ಶಾರ್ಟ್‌ಲಿಸ್ಟ್‌ ಮಾಡಲಾಗಿದೆ ಎಂದು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷೆ ಹಾಜರಾಗಿದ್ದ … More

SSC ಕಾನ್ಸ್ಟೇಬಲ್(ಜಿಡಿ) 2025ರ ಅಂತಿಮ ಫಲಿತಾಂಶ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗ(SSC)ವು 2025ರ ಕಾನ್ಸ್ಟೇಬಲ್(ಜಿಡಿ) 53,690 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಂತಿಮ ಫಲಿತಾಂಶವನ್ನು ಗುರುವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. 2025ರ ಆಗಸ್ಟ್‌ 20 ರಿಂದ ಸೆ.15ರವರೆಗೆ ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ದೈಹಿಕ ಗುಣಮಟ್ಟ ಪರೀಕ್ಷೆ (ಪಿಎಸ್‌ಟಿ) ನಡೆಸಿ, ಅ.15ರಂದು 95,575 ಅಭ್ಯರ್ಥಿಗಳನ್ನು ಒಳಗೊಂಡ ಫಲಿತಾಂಶ ಪ್ರಕಟಿಸಲಾಗಿತ್ತು. ನಂತರ ವಿವರವಾದ ವೈದ್ಯಕೀಯ ಪರೀಕ್ಷೆ (DME), ದಾಖಲೆ ಪರಿಶೀಲನೆ (DV) ಮತ್ತು ಪರಿಶೀಲನಾ ವೈದ್ಯಕೀಯ ಪರೀಕ್ಷೆ (RME)ಯಲ್ಲಿ ಅರ್ಹತೆ ಪಡೆದ 53,690 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು … More

SSC: ತಾತ್ಕಾಲಿಕ ಪರೀಕ್ಷಾ ಕ್ಯಾಲೆಂಡರ್‌ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗ(SSC) 2026-27ನೇ ಸಾಲಿನಲ್ಲಿ ನಡೆಸಲಿರುವ ವಿವಿಧ ನೇಮಕಾತಿ ಪರೀಕ್ಷೆಗಳ ತಾತ್ಕಾಲಿಕ ಕ್ಯಾಲೆಂಡರ್‌ ಬಿಡುಗಡೆಗೊಳಿಸಿದೆ. 2026ರಲ್ಲಿ ಅಧಿಸೂಚಿತ ಪರೀಕ್ಷೆಗಳಾದ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ಸಂಯೋಜಿತ ಪದವಿ ಹಂತದ ಪರೀಕ್ಷೆ, ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಪರೀಕ್ಷೆ, ಆಯ್ಕೆ ನಂತರದ ಪರೀಕ್ಷೆ, ಹಂತ-XIV, ಸಂಯೋಜಿತ ಹೈಯರ್ ಸೆಕೆಂಡರಿ (10+2) ಮಟ್ಟದ ಪರೀಕ್ಷೆ, ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಪರೀಕ್ಷೆ, ಸಂಯೋಜಿತ ಹಿಂದಿ ಅನುವಾದಕರ ಪರೀಕ್ಷೆ, ಬಹು-ಕಾರ್ಯ (ತಾಂತ್ರಿಕೇತರ) ಸಿಬ್ಬಂದಿ ಮತ್ತು ಹವಾಲ್ದಾರ್ … More

SSC ಜಿಡಿ, ಎಂಟಿಎಸ್‌ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು 2026ನೇ ಸಾಲಿನಲ್ಲಿ ನಡೆಸಲಿರುವ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಿದೆ. ಬಹು-ಕಾರ್ಯ ಸಿಬ್ಬಂದಿ(MTS) ಮತ್ತು ಹವಾಲ್ದಾರ್ ಹುದ್ದೆಗಳಿಗೆ ಸಂಬಂಧಿಸಿದ ಪರೀಕ್ಷೆಯು ಫೆ.04 ರಂದು ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(CAPFs), ಎಸ್‌ಎಸ್‌ಎಫ್‌ನಲ್ಲಿನ ಕಾನ್ಸ್‌ಟೇಬಲ್(GD) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿನ ರೈಫಲ್‌ಮನ್(GD) ಹುದ್ದೆಗಳ ಭರ್ತಿಗಾಗಿ ಫೆ.23ರಂದು ಪರೀಕ್ಷೆ ನಡೆಯಲಿವೆ ಎಂದು ಆಯೋಗ ಹೊರಡಿಸಿದ ಪ್ರಕಟಣೆ ತಿಳಿಸಿದೆ. ಸದರಿ ಪರೀಕ್ಷೆಗಳ ವೇಳಾಪಟ್ಟಿಯನ್ನು SSC ಅಧಿಕೃತ ವೆಬ್ಸೈಟ್ https://ssc.gov.in/ನಲ್ಲಿ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವೇಳಾಪಟ್ಟಿಯನ್ನು … More

SSC ಕಾನ್‌ಸ್ಟೆಬಲ್(GD) 25,487 ಹುದ್ದೆಗಳ ಬೃಹತ್ ನೇಮಕಾತಿ

ಸಿಬ್ಬಂದಿ ಆಯ್ಕೆ ಆಯೋಗವು ವಿವಿಧ ಭದ್ರತಾ ಪಡೆಗಳಲ್ಲಿನ ಕಾನ್‌ಸ್ಟೆಬಲ್(ಜನರಲ್‌ ಡ್ಯೂಟಿ) ಹುದ್ದೆಗಳ ಭರ್ತಿಗಾಗಿ ನಡೆಸುವ ನೇಮಕಾತಿ ಪರೀಕ್ಷೆ 2026ರ ಅಧಿಸೂಚನೆ ಹೊರಡಿಸಿ, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಡಿ ಭದ್ರತಾ ಪಡೆ (BSF), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF), ಕೇಂದ್ರ ಮೀಸಲು ಪೊಲೀಸ್ ಪಡೆ (CRPF), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ITBP), ಸಶಸ್ತ್ರ ಸೀಮಾ ಬಲ್ (SSB) ಮತ್ತು ಸೆಕ್ರೆಟರಿಯೇಟ್ ಭದ್ರತಾ ಪಡೆ (SSF) ಮತ್ತು ಅಸ್ಸಾಂ ರೈಫಲ್ಸ್ (AR) ನಲ್ಲಿ ರೈಫಲ್‌ಮ್ಯಾನ್ ಪಡೆಗಳಿಗೆ ಒಟ್ಟು … More