SSC JE Vacancy 2025: ಜೂನಿಯರ್ ಎಂಜಿನಿಯರ್ (JE) ಖಾಲಿ ಹುದ್ದೆಗಳ ವಿವರ ಇಲ್ಲಿದೆ!

ಪ್ರಸ್ತುತ ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಜೂನಿಯರ್ ಎಂಜಿನಿಯರ್ (JE) ಹುದ್ದೆಗಳ ವಿವರವನ್ನು ಸಿಬ್ಬಂದಿ ನೇಮಕಾತಿ ಸಿಬ್ಬಂದಿ ಆಯ್ಕೆ ಆಯೋಗವು ಮಂಗಳವಾರ(ಆ.5) ಬಿಡುಗಡೆ ಮಾಡಿದೆ. ಸಚಿವಾಲಯ, ಸಂಸ್ಥೆಗಳು ಹಾಗೂ ಇಲಾಖಾವಾರು ಖಾಲಿ ಇರುವ ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಪರೀಕ್ಷೆಯ ತಾತ್ಕಾಲಿಕ ಹುದ್ದೆಗಳ ವಿವರಗಳನ್ನು SSC ಅಧಿಕೃತ ವೆಬ್ಸೈಟ್ https://ssc.gov.in/?ref=examinfo-ssc-cgl-result ನಲ್ಲಿ ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಪರಿಶೀಲನೆ ಮಾಡಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು … More

SSC GD Physical Admit Card 2025: ಕಾನ್ಸ್‌ಟೇಬಲ್ ದೈಹಿಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕಾನ್ಸ್‌ಟೇಬಲ್ (GD)-2025ರ ನೇಮಕಾತಿಗಾಗಿ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ನಡೆಸಲಾಗುವ ದೈಹಿಕ ಪರೀಕ್ಷೆ (PST ಹಾಗೂ PET) ಪ್ರವೇಶ ಪತ್ರವನ್ನು ಸಿಬ್ಬಂದಿ ನೇಮಕಾತಿ ಆಯೋಗವು ಬಿಡುಗಡೆ ಮಾಡಿದೆ. ಕೇಂದ್ರ ಮೀಸಲು ಪೊಲೀಸ್ ಪಡೆ (CPRF) ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು 3,94,121 ಅಭ್ಯರ್ಥಿಗಳಿಗೆ ಆ.20 ರಿಂದ ದೈಹಿಕ ದಕ್ಷತೆ ಪರೀಕ್ಷೆ (PET) ಹಾಗೂ ದೈಹಿಕ ಗುಣಮಟ್ಟ ಪರೀಕ್ಷೆ (PST) ನಡೆಯಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು CRPF ಅಧಿಕೃತ ವೆಬ್ಸೈಟ್ https://rect.crpf.gov.in/ ನಲ್ಲಿ … More

SSC JHT Vacancy 2025: ಸಂಯೋಜಿತ ಹಿಂದಿ ಅನುವಾದಕ ಖಾಲಿ ಇರುವ ಹುದ್ದೆಗಳ ವಿವರ ಇಲ್ಲಿದೆ

ಪ್ರಸ್ತುತ ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಸಂಯೋಜಿತ ಹಿಂದಿ ಅನುವಾದಕರ (JHT) ಹುದ್ದೆಗಳ ವಿವರವನ್ನು ಸಿಬ್ಬಂದಿ ನೇಮಕಾತಿ ಆಯೋಗವು ಸೋಮವಾರ ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳ ವಿವರಗಳನ್ನು ಆಯೋಗದ ಅಧಿಕೃತ ವೆಬ್​ಸೈಟ್ https://ssc.gov.in/​ನಲ್ಲಿ ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಪರಿಶೀಲನೆ ಮಾಡಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಸಚಿವಾಲಯ ಹಾಗೂ ಇಲಾಖಾವಾರು … More

SSC MTS 2025: ಸಲ್ಲಿಸಿದ ಅರ್ಜಿ ತಿದ್ದುಪಡಿಗೆ ಇಂದಿನಿಂದ ಅವಕಾಶ

ಪ್ರಸಕ್ತ ಸಾಲಿನ ಮಲ್ಟಿ ಟಾಸ್ಕಿಂಗ್ (ತಾಂತ್ರಿಕೇತರ), ಹವಾಲ್ದಾರ್ (CBIC & CBN) ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ಅರ್ಜಿ ತಿದ್ದುಪಡಿಗೆ ಅವಕಾಶ ನೀಡುವ ಕುರಿತು ಸಿಬ್ಬಂದಿ ಆಯ್ಕೆ ಆಯೋಗವು ಪ್ರಕಟಣೆ ಹೊರಡಿಸಿದೆ. ಮಲ್ಟಿ-ಟಾಸ್ಕಿಂಗ್ (ತಾಂತ್ರಿಕೇತರ) ಸಿಬ್ಬಂದಿ ಮತ್ತು ಹವಾಲ್ದಾರ್ (CBIC & CBN) ಪರೀಕ್ಷೆ-2025ರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿ ತಿದ್ದುಪಡಿ ವಿಂಡೋ ಜು.29ರಿಂದ ಪ್ರಾರಂಭವಾಗಬೇಕಿತ್ತು, ಆದರೆ ಕಾರಣಾಂತರಗಳಿಂದ ತಿದ್ದುಪಡಿ ಮಾಡಿ ಆ.4 ರಿಂದ 6ರವರೆಗೆ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ ಎಂದು ಎಸ್​ಎಸ್ಸಿ ನೋಟಿಸ್​ನಲ್ಲಿ ತಿಳಿಸಿದೆ. How to … More

SSC JE 2025: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ

ಒಟ್ಟು 1340 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು (SSC)ವು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟಿಕಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ ನ ಅಧಿಕೃತ ವೆಬ್ ಸೈಟ್ https://ssc.gov.in/ ಗೆ … More

SSC CHSL 2025: ಪಿಯುಸಿ ಪಾಸ್, ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ

ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಿಬ್ಬಂದಿ ಆಯ್ಕೆ ಆಯೋಗವು ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3131 SSC ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ ಗೆ ಭೇಟಿ ನೀಡಿ. … More

SSC CGL 2025: 14,582 ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ

SSC CGL 2025 Notification: ಸಿಬ್ಬಂದಿ ಆಯ್ಕೆ ಆಯೋಗವು (SSC) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು14,582 ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ಗೆ ಭೇಟಿ ನೀಡಿ. ಆನ್ಲೈನ್ … More

SSC JHT Notification 2025: ಜೂ. ಹಿಂದಿ ಅನುವಾದಕ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

SSC JHT Notification 2025: ಸಿಬ್ಬಂದಿ ಆಯ್ಕೆ ಆಯೋಗವು ಹಿಂದಿ ಅನುವಾದಕರ (JHT) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, SSC 437 ಹಿಂದಿ ಅನುವಾದಕರ (JHT) ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ … More

SSC ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆ ಪ್ರಾರಂಭ

SSC Stenographer Notification 2025: ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಒಟ್ಟು 261 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಯೋಗವು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, ಸ್ಟಾಫ್ ಸೆಲೆಕ್ಷನ್ ಕಮಿಷನ್ ಶೀಘ್ರಲಿಪಿಗಾರ ಗ್ರೇಡ್ ಸಿ ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಡಿಹುದ್ದೆಗಳ … More

SSC Selection Post Phase 13: ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ, ಅರ್ಜಿ ಆಹ್ವಾನ

SSC Selection Post Phase 13 Notification 2025: ಸಿಬ್ಬಂದಿ ಆಯ್ಕೆ ಆಯೋಗವು selection post phase Xlll – ಒಟ್ಟು 2402 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, SSC ಹಂತ – … More