SSC Calendar 2025-26: ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಬಿಡುಗಡೆ: ಇಲ್ಲಿದೆ ಸಂಪೂರ್ಣ ವಿವರ

ಸಿಬ್ಬಂದಿ ಆಯ್ಕೆ ಆಯೋಗವು 2025-26 ನೇ ಸಾಲಿನ ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಅನ್ನು ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಸಿಬ್ಬಂದಿ ಆಯ್ಕೆ ಆಯೋಗವು ಪರಿಷ್ಕೃತ SSC ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದ್ದು, SSC CGL, CPO, CHSL, ಸ್ಟೆನೋಗ್ರಾಫರ್, ದೆಹಲಿ ಪೊಲೀಸ್ ಕಾನ್ಸ್ಟೇಬಲ್, GD, JE ಇತ್ಯಾದಿ ಹುದ್ದೆಗಳ ನೇಮಕಾತಿ ಸಂಬಂಧ ಅಧಿಸೂಚನೆಯ ದಿನಾಂಕ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ, ಹಾಗೂ ಪರೀಕ್ಷೆಯ ದಿನಾಂಕಗಳನ್ನು ಒಳಗೊಂಡಿರುವ ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಅನ್ನು ಆಯೋಗದ ಅಧಿಕೃತ … More

SSC Stenographers Result 2025(OUT): ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ಸಿಬಿಟಿ ಫಲಿತಾಂಶ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಒಟ್ಟು 2006 ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಕಳೆದ ವರ್ಷ ಡಿಸೆಂಬರ್ 10, 11ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶ(SSC Stenographers Result 2025)ವನ್ನು ಇಂದು (ಮಾ.05)ಬಿಡುಗಡೆ ಮಾಡಿದೆ. ಪರೀಕ್ಷೆಯಲ್ಲಿ 9345 ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಹುದ್ದೆಗೆ, 26610 ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ ಹುದ್ದೆಗೆ ಕೌಶಲ್ಯ ಪರೀಕ್ಷೆಗೆ ಹಾಜರಾಗಲು ತಾತ್ಕಾಲಿಕವಾಗಿ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಆಯೋಗವು … More

SSC GD 2025 Admit Card(OUT): ಸಿಬಿಟಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಸಿಬ್ಬಂದಿ ಆಯ್ಕೆ ಆಯೋಗ (SSC)ವು ಕಾನ್ಸ್‌ಟೇಬಲ್ (GD) ಹುದ್ದೆಗಳ ನೇಮಕಾತಿ ಪರೀಕ್ಷೆಯು ಫೆಬ್ರವರಿ 4 ರಿಂದ 25ವರೆಗೆ ಕಂಪ್ಯೂಟರ್ ಆನ್ ಲೈನ್ ಆಧಾರಿತ ಪರೀಕ್ಷೆಯನ್ನು ನಡೆಸಲಿದೆ. ಸದರಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ(SSC GD 2025 Admit Card)ವನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ಜಾಲತಾಣವಾದ https://ssc.gov.in/ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಪರೀಕ್ಷೆಯನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್ಸ್‌ಟೇಬಲ್ (GD) … More

SSC MTS Result 2025(OUT): ಹವಾಲ್ದಾರ್ CBT ಪರೀಕ್ಷೆಯ ಫಲಿತಾಂಶ ಪ್ರಕಟ!

ಸಿಬ್ಬಂದಿ ಆಯ್ಕೆ ಆಯೋಗವು 6144 MTS (ತಾಂತ್ರಿಕೇತರ) ಹುದ್ದೆಗಳು ಮತ್ತು 3439 ಹವಾಲ್ದಾರ್ (ಸಿಬಿಐಸಿ ಮತ್ತು ಸಿಬಿಎನ್) ಹುದ್ದೆಗಳ ನೇಮಕಾತಿಗಾಗಿ ಸೆಪ್ಟೆಂಬರ್ 30 ರಿಂದ 14 ನವೆಂಬರ್ 2024 ರವರೆಗೆ ಆನ್ ಲೈನ್ ಆಧಾರಿತ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ)/ದೈಹಿಕ ಪ್ರಮಾಣೀಕರಣ ಪರೀಕ್ಷೆ (ಪಿಎಸ್‌ಟಿ) ಪರೀಕ್ಷೆಗೆ ಹಾಜರಾಗಲು ಅರ್ಹತೆ ಹೊಂದಿರುವವರ ಆಯ್ಕೆ ಪಟ್ಟಿ(SSC MTS Result 2025)ಯನ್ನು ಇಲಾಖೆಯು ಜ.21 ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಫಲಿತಾಂಶ ಪರಿಶೀಲಿಸಿಕೊಳ್ಳಲು … More

SSC GD Result 2024 Merit List(OUT): ಜಿಡಿ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ!

SSC GD Merit List 2024: ಸಿಬ್ಬಂದಿ ಆಯ್ಕೆ ಆಯೋಗ (SSC)ವು ಜನರಲ್ ಡ್ಯೂಟಿ (GD) ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯನ್ನು ಫೆಬ್ರವರಿ 20 ರಿಂದ ಮಾರ್ಚ್ 7, 2024ವರಗೆ ನಡೆಸಿತ್ತು. ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಮುಂದಿನ ಹಂತದ ಪರೀಕ್ಷೆಯಾದ ದೈಹಿಕ ಪರೀಕ್ಷೆಯನ್ನು ಇಲಾಖೆಯು ಸೆಪ್ಟೆಂಬರ್ 23 ರಿಂದ ನವೆಂಬರ್ 9, 2024ವರೆಗೆ ನಡೆಸಿತ್ತು. ಈ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಅವಕಾಶ ನೀಡಿದೆ. ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿರುವ ಲಿಸ್ಟ್ ಡೌನ್ಲೋಡ್ ಮಾಡಿಕೊಂಡು ನಿಮ್ಮ ಫಲಿತಾಂಶವನ್ನು ಚೆಕ್ … More

SSC CGL Tier-I Result 2024(OUT): CBT ಪರೀಕ್ಷೆಯ ಫಲಿತಾಂಶ ಪ್ರಕಟ, ಇಲ್ಲಿದೆ ಪಿಡಿಎಫ್ ಲಿಂಕ್ಸ್

SSC CGL 2024 Tier-I Result: ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಕಂಬೈನ್ಡ್ ಗ್ರ್ಯಾಜುಯೆಟ್ ಲೆವೆಲ್(CGL) ಮೂಲಕ ನೇಮಕಾತಿಗಾಗಿ ಸೆಪ್ಟೆಂಬರ್ 9 ರಿಂದ 26 ರವರೆಗೆ ಶ್ರೇಣಿ-1 ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆಯನ್ನು ನಡೆಸಿತ್ತು, ಡಿಸೆಂಬರ್ 05, 2024 ಈ ಪರೀಕ್ಷೆಯ ಫಲಿತಾಂಶವನ್ನುಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಫಲಿತಾಂಶವನ್ನು ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ನೇರವಾಗಿ ಪರಿಶೀಲಿಸಿಕೊಳ್ಳಬಹುದಾಗಿದೆ. How to Download SSC CGL Tier-I Result … More

SSC GD 2024 Notification: ಅರ್ಜಿ ಸಲ್ಲಿಕೆ ಫಾರ್ಮ್ ತಿದ್ದುಪಡಿ ಮಾಡಲು ಅವಕಾಶ

ಸಿಬ್ಬಂದಿ ಆಯ್ಕೆ ಆಯೋಗ (SSC) ಇಲಾಖೆಯು ಜನರಲ್ ಡ್ಯೂಟಿ (GD) ಸಿಬ್ಬಂದಿ ಕುರಿತಾದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕಾನ್ಸ್‌ಟೇಬಲ್(GD) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ನೇಮಕಾತಿಯಲ್ಲಿ 39 ಸಾವಿರಕ್ಕೂ ಹೆಚ್ಚು ‌ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗುತ್ತಿದ್ದು, 10ನೇ ತರಗತಿ ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ‌ಮಾಡಿಕೊಳ್ಳಲಾಗುತ್ತೇದೆ. ಅರ್ಹ ಮತ್ತ … More

SSC CPO Final Answer Key 2024(OUT): ಪರೀಕ್ಷೆಯ ಟೈರ್-1‌ ಅಂತಿಮ ಕೀ ಉತ್ತರ ಪ್ರಕಟ!

SSC CPO Answer Key 2024: ಸಿಬ್ಬಂದಿ ಅಯ್ಕೆ ಅಯೋಗವು‌ ನಡೆಸಿದ್ದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ದೆಹಲಿ ಪೊಲೀಸರಲ್ಲಿ ಸಬ್ ಇನ್ಸ್ಪೆಕ್ಟರ್ (SI) ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ  ಪರೀಕ್ಷೆಗೆ ಸಂಬಂಧಿಸಿದ SSC CPO ಪರೀಕ್ಷೆಯ ಟೈರ್-1‌ ಅಂತಿಮ ಕೀ ಉತ್ತರಗಳನ್ನು‌ ಅಕ್ಟೋಬರ್ 23, 2024ರಂದು ಪ್ರಕಟಿಸಿದೆ. ಈ ಪರೀಕ್ಷೆಗಳನ್ನು ಸಿಬ್ಬಂದಿ ಆಯ್ಕೆ ಆಯೋಗವು ಜೂನ್ 27, 28 ಮತ್ತು 29 ರಂದು ನಡೆಸಲಾಗಿತ್ತು, ಪರೀಕ್ಷೆಗೆ ಸಾಕಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು. ಈಗಾಗಲೇ … More

SSC CGL Tier 1 Answer Key 2024(OUT): CBT ಪರೀಕ್ಷೆಯ ಕೀ ಉತ್ತರ ಬಿಡುಗಡೆ

ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಸೆಪ್ಟೆಂಬರ್ 9 ರಿಂದ 26 ರವರೆಗೆ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಆನ್ಲೈನ್ ಮೂಲಕ ಪರೀಕ್ಷೆಯನ್ನು ಇಲಾಖೆಯು ನಡೆಸಿತ್ತು. ಇದೀಗ ಈ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳ(SSC CGL Tier 1 Answer Key 2024)ನ್ನು ಇಲಾಖೆಯು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಕೀ ಉತ್ತರಗಳನ್ನು ಪರಿಶೀಲಿಸಕೊಳ್ಳಬಹುದಾಗಿದೆ. How to Download SSC CGL Tier 1 Answer … More

SSC MTS Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದೆ

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇಲಾಖೆಯು ಒಟ್ಟು 9583 ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾರ್ ಹುದ್ದೆಗಳ CBT ಪರೀಕ್ಷೆಯನ್ನು ಸೆಪ್ಟೆಂಬರ್ 30 ರಿಂದ 14 ನವೆಂಬರ್ 2024 ರವರೆಗೆ ನಡೆಯಲಿದೆ. ಇದೀಗ ಇಲಾಖೆಯು ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪ್ರತಿವರ್ಷದಂತೆ ಈ ವರ್ಷವು ಸಹ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಸಂಸ್ಥೆಗಳು, ಇಲಾಖೆಗಳು, ಕಚೇರಿಗಳಲ್ಲಿ ನಾನ್‌ ಟೆಕ್ನಿಕಲ್ ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಮತ್ತು ಹವಾಲ್ದಾರ್ (ಸಿಬಿಐಸಿ ಮತ್ತು ಸಿಬಿಎನ್) … More