SSC MTS 2025: ಸಲ್ಲಿಸಿದ ಅರ್ಜಿ ತಿದ್ದುಪಡಿಗೆ ಇಂದಿನಿಂದ ಅವಕಾಶ

ಪ್ರಸಕ್ತ ಸಾಲಿನ ಮಲ್ಟಿ ಟಾಸ್ಕಿಂಗ್ (ತಾಂತ್ರಿಕೇತರ), ಹವಾಲ್ದಾರ್ (CBIC & CBN) ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ಅರ್ಜಿ ತಿದ್ದುಪಡಿಗೆ ಅವಕಾಶ ನೀಡುವ ಕುರಿತು ಸಿಬ್ಬಂದಿ ಆಯ್ಕೆ ಆಯೋಗವು ಪ್ರಕಟಣೆ ಹೊರಡಿಸಿದೆ. ಮಲ್ಟಿ-ಟಾಸ್ಕಿಂಗ್ (ತಾಂತ್ರಿಕೇತರ) ಸಿಬ್ಬಂದಿ ಮತ್ತು ಹವಾಲ್ದಾರ್ (CBIC & CBN) ಪರೀಕ್ಷೆ-2025ರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿ ತಿದ್ದುಪಡಿ ವಿಂಡೋ ಜು.29ರಿಂದ ಪ್ರಾರಂಭವಾಗಬೇಕಿತ್ತು, ಆದರೆ ಕಾರಣಾಂತರಗಳಿಂದ ತಿದ್ದುಪಡಿ ಮಾಡಿ ಆ.4 ರಿಂದ 6ರವರೆಗೆ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ ಎಂದು ಎಸ್​ಎಸ್ಸಿ ನೋಟಿಸ್​ನಲ್ಲಿ ತಿಳಿಸಿದೆ. How to … More

SSC JE 2025: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ

ಒಟ್ಟು 1340 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು (SSC)ವು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟಿಕಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ ನ ಅಧಿಕೃತ ವೆಬ್ ಸೈಟ್ https://ssc.gov.in/ ಗೆ … More

SSC CHSL 2025: ಪಿಯುಸಿ ಪಾಸ್, ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ

ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಿಬ್ಬಂದಿ ಆಯ್ಕೆ ಆಯೋಗವು ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3131 SSC ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ ಗೆ ಭೇಟಿ ನೀಡಿ. … More

SSC CGL 2025: 14,582 ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ

SSC CGL 2025 Notification: ಸಿಬ್ಬಂದಿ ಆಯ್ಕೆ ಆಯೋಗವು (SSC) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು14,582 ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ಗೆ ಭೇಟಿ ನೀಡಿ. ಆನ್ಲೈನ್ … More

SSC JHT Notification 2025: ಜೂ. ಹಿಂದಿ ಅನುವಾದಕ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

SSC JHT Notification 2025: ಸಿಬ್ಬಂದಿ ಆಯ್ಕೆ ಆಯೋಗವು ಹಿಂದಿ ಅನುವಾದಕರ (JHT) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, SSC 437 ಹಿಂದಿ ಅನುವಾದಕರ (JHT) ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ … More

SSC ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆ ಪ್ರಾರಂಭ

SSC Stenographer Notification 2025: ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಒಟ್ಟು 261 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಯೋಗವು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, ಸ್ಟಾಫ್ ಸೆಲೆಕ್ಷನ್ ಕಮಿಷನ್ ಶೀಘ್ರಲಿಪಿಗಾರ ಗ್ರೇಡ್ ಸಿ ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಡಿಹುದ್ದೆಗಳ … More

SSC Selection Post Phase 13: ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ, ಅರ್ಜಿ ಆಹ್ವಾನ

SSC Selection Post Phase 13 Notification 2025: ಸಿಬ್ಬಂದಿ ಆಯ್ಕೆ ಆಯೋಗವು selection post phase Xlll – ಒಟ್ಟು 2402 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, SSC ಹಂತ – … More

SSC Calendar 2025-26: ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಬಿಡುಗಡೆ: ಇಲ್ಲಿದೆ ಸಂಪೂರ್ಣ ವಿವರ

ಸಿಬ್ಬಂದಿ ಆಯ್ಕೆ ಆಯೋಗವು 2025-26 ನೇ ಸಾಲಿನ ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಅನ್ನು ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಸಿಬ್ಬಂದಿ ಆಯ್ಕೆ ಆಯೋಗವು ಪರಿಷ್ಕೃತ SSC ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದ್ದು, SSC CGL, CPO, CHSL, ಸ್ಟೆನೋಗ್ರಾಫರ್, ದೆಹಲಿ ಪೊಲೀಸ್ ಕಾನ್ಸ್ಟೇಬಲ್, GD, JE ಇತ್ಯಾದಿ ಹುದ್ದೆಗಳ ನೇಮಕಾತಿ ಸಂಬಂಧ ಅಧಿಸೂಚನೆಯ ದಿನಾಂಕ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ, ಹಾಗೂ ಪರೀಕ್ಷೆಯ ದಿನಾಂಕಗಳನ್ನು ಒಳಗೊಂಡಿರುವ ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಅನ್ನು ಆಯೋಗದ ಅಧಿಕೃತ … More

SSC Stenographers Result 2025(OUT): ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ಸಿಬಿಟಿ ಫಲಿತಾಂಶ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಒಟ್ಟು 2006 ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಕಳೆದ ವರ್ಷ ಡಿಸೆಂಬರ್ 10, 11ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶ(SSC Stenographers Result 2025)ವನ್ನು ಇಂದು (ಮಾ.05)ಬಿಡುಗಡೆ ಮಾಡಿದೆ. ಪರೀಕ್ಷೆಯಲ್ಲಿ 9345 ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಹುದ್ದೆಗೆ, 26610 ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ ಹುದ್ದೆಗೆ ಕೌಶಲ್ಯ ಪರೀಕ್ಷೆಗೆ ಹಾಜರಾಗಲು ತಾತ್ಕಾಲಿಕವಾಗಿ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಆಯೋಗವು … More

SSC GD 2025 Admit Card(OUT): ಸಿಬಿಟಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಸಿಬ್ಬಂದಿ ಆಯ್ಕೆ ಆಯೋಗ (SSC)ವು ಕಾನ್ಸ್‌ಟೇಬಲ್ (GD) ಹುದ್ದೆಗಳ ನೇಮಕಾತಿ ಪರೀಕ್ಷೆಯು ಫೆಬ್ರವರಿ 4 ರಿಂದ 25ವರೆಗೆ ಕಂಪ್ಯೂಟರ್ ಆನ್ ಲೈನ್ ಆಧಾರಿತ ಪರೀಕ್ಷೆಯನ್ನು ನಡೆಸಲಿದೆ. ಸದರಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ(SSC GD 2025 Admit Card)ವನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ಜಾಲತಾಣವಾದ https://ssc.gov.in/ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಪರೀಕ್ಷೆಯನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್ಸ್‌ಟೇಬಲ್ (GD) … More