SSC JE Result 2024 Tier 1(OUT): ಶ್ರೇಣಿ 1 ಪರೀಕ್ಷೆಯ ಫಲಿತಾಂಶ 2024 ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗ (SSC) ಜೂನಿಯರ್ ಇಂಜಿನಿಯರ್(JE) ಹುದ್ದೆಗಳ ನೇಮಕಾತಿ ನಡೆಸಿದ್ದ SSC JE ಟೈರ್ 1 ಪರೀಕ್ಷೆಯ ಫಲಿತಾಂಶಗಳನ್ನು ಇಂದು (ಆಗಸ್ಟ್ 20) ಪ್ರಕಟಿಸಿದೆ.  ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SSC ಅಧಿಕೃತ ವೆಬ್‌ಸೈಟ್‌ ‌ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. SSC JE ಟೈರ್ 1 ಪರೀಕ್ಷೆಯನ್ನು ಜೂನ್ 5, 6 ಮತ್ತು 7 ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ (ಟೈರ್ 1) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಟೈರ್ … More

SSC CGL 2024 Application Status: ನಿಮ್ಮ ಅರ್ಜಿ ಸಲ್ಲಿಕೆ ಸ್ಥಿತಿಯನ್ನು ತಿಳಿಯಿರಿ

ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುವ ಸಲುವಾಗಿ SSC CGL 2024 ಅರ್ಜಿ ಆಹ್ವಾನಿಸಲಾಗಿತ್ತು,‌ ಅರ್ಜಿ ಸಲ್ಲಿಸಿದ KKR Region ಅಭ್ಯರ್ಥಿಗಳ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಲು ಲಿಂಕ್ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಸ್ಥಿತಿಯನ್ನು ಆನ್ ಲೈನ್ ಮೂಲಕ ಪರಿಶೀಲಿಸಿಕೊಳ್ಳಬಹುದು. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್(SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು,ಇಲಾಖೆಗಳು, ಸಂಸ್ಥೆಗಳಲ್ಲಿ ಗ್ರೂಪ್‌ ಬಿ ಹಾಗೂ ಗ್ರೂಪ್‌ ಸಿ ಹುದ್ದೆಗಳ ಭರ್ತಿಗಾಗಿ ಕಂಬೈನ್ಡ್‌ ಗ್ರಾಜುಯೇಟ್‌ ಲೆವೆಲ್‌ … More

SSC Stenographer 2024: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

SSC Stenographer 2024 Notification: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇತ್ತೀಚೆಗೆ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಇಂದು ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಯಲ್ಲಿ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSC ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು … More

SSC MTS 2024 Correction Window(Open) ಅರ್ಜಿ ತಿದ್ದುಪಡಿಗೆ ಲಿಂಕ್ ಓಪನ್

ಸಿಬ್ಬಂದಿ ನೇಮಕಾತಿ ಆಯೋಗವು ಮಲ್ಟಿಟಾಸ್ಕಿಂಗ್ (ನಾನ್‌ ಟೆಕ್ನಿಕಲ್) ಸಿಬ್ಬಂದಿಗಳು ಹಾಗೂ ಹವಾಲ್ದಾರ್ (ಸಿಬಿಐಸಿ, ಸಿಬಿಎನ್) ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಈಗಾಗಲೇ ಮುಕ್ತಾಯಗೊಳಿಸಿದ್ದು, ಸಲ್ಲಿಸಿರುವ ಅರ್ಜಿಗಳನ್ನು ತಿದ್ದುಪಡಿ ಮಾಡಲು ಲಿಂಕ್(SSC MTS 2024 Correction Window) ಬಿಡುಗಡೆ ಮಾಡಲಾಗಿತ್ತಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಸಮಯದಲ್ಲಿ ದೋಷ ಪೂರಿತ ಅಥವಾ ತಪ್ಪು ಮಾಹಿತಿ ನೀಡಿದ್ದರೆ, ತಿದ್ದುಪಡಿ ಮಾಡಲು ಸಿಬ್ಬಂದಿ ಆಯ್ಕೆ ಆಯೋಗವು ಅವಕಾಶ ನೀಡಿದೆ. ತಿದ್ದುಪಡಿ ಲಿಂಕ್ ಆಗಸ್ಟ್‌ 16 ರಿಂದ 17ರವರೆಗೆ ಎರಡು ದಿನಗಳ ಅವಕಾಶ ನೀಡಲಾಗಿದೆ. ಅರ್ಜಿದಾರರಿಗೆ … More

SSC CGL 2024 Application Form Correction Window: ಅರ್ಜಿ ಸಲ್ಲಿಕೆ ಸಮಯದಲ್ಲಿ ತಪ್ಪು ಮಾಡಿದ್ದೀರಾ…?

ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುವ ಸಲುವಾಗಿ SSC CGL 2024 ಅರ್ಜಿ ಆಹ್ವಾನಿಸಲಾಗಿತ್ತು,‌ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ತಿದ್ದುಪಡಿ ಮಾಡಿಕೊಳ್ಳಲು ಲಿಂಕ್ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಸಮಯದಲ್ಲಿ ವೈಯಕ್ತಿಕ ವಿವರಗಳು, ದಾಖಲೆಗಳು, ಅರ್ಜಿಯಲ್ಲಿನ ಇನ್ನಿತರ ಮಾಹಿತಿಗಳನ್ನು ತಪ್ಪು ಮಾಡಿದ್ದಲ್ಲಿ, ಸರಿ ಮಾಡುವುದಕ್ಕಾಗಿ ಲಿಂಕ್ ಬಿಡುಗಡೆ ಮಾಡಲಾಗಿದೆ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಸರಿಪಡಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ತಮ್ಮ … More

SSC MTS 2024 Recruitment: 10ನೇ‌ ತರಗತಿ‌ ಪಾಸ್! 9583 ಹುದ್ದೆಗಳ ಭರ್ಜರಿ ನೇಮಕಾತಿ

SSC MTS 2024 Recruitment: ಸಿಬ್ಬಂದಿ ಆಯ್ಕೆ ಆಯೋಗವು SSC MTS ನೇಮಕಾತಿ 2024ರ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ಆನ್‌ಲೈನ್‌ನಲ್ಲಿಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ಎಸ್‌ಎಸ್‌ಸಿ ಎಂಟಿಎಸ್ ಪರೀಕ್ಷೆಯನ್ನು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ನಾನ್ ಟೆಕ್ನಿಕಲ್ ಮತ್ತು ಹವಾಲ್ದಾರ್ ಹುದ್ದೆಗೆ ಈ ನೇಮಕಾತಿಯನ್ನು ನಡೆಸಲಾಗುತ್ತದೆ.  SSC MTS 2024  ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 03, 2024 ಆಗಿರುತ್ತದೆ. ಆಯೋಗವು SSC MTS 2024 ಪರೀಕ್ಷಯನ್ನು ಜುಲೈ/ಆಗಸ್ಟ್ 2024 ರಲ್ಲಿ ನಡೆಸುತ್ತದೆ. ಆಯೋಗವು ತನ್ನ ಅಧಿಕೃತ ಪರೀಕ್ಷೆಯ … More

SSC CGL 2024 Notification(OUT): ಒಟ್ಟು17727 ಹುದ್ದೆಗಳ ಬೃಹತ್ ನೇಮಕಾತಿ

SSC CGL 2024 Notification: ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಡೆಸುವ ಕಾಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಾಯುತ್ತಿದ್ದಾರೆ. ಇತ್ತೀಚಿನ SSC ಪರೀಕ್ಷಾ ವೇಳಪಟ್ಟಿಯ ಪ್ರಕಾರ, SSC CGL 2024 ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು SSC CGL ಅಧಿಕೃತ ವೆಬ್‌ಸೈಟ್ ssc.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಗೆ ಪರೀಕ್ಷೆಯನ್ನು … More

SSC CHSL Answer Key 2024(OUT): Tier-1 ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ

SSC CHSL Answer Key 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2024 ರ ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL)‌ Tier-1 ಪರೀಕ್ಷೆಯ ಕೀ ಉತ್ತರಗಳನ್ನು ಇಂದು (ಜುಲೈ 18)ರಂದು ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಯನ್ನು ಜುಲೈ 1 ರಿಂದ 11 ರವರೆಗೆ ಆನ್‌ಲೈನ್ ಮೂಲಕ ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಾತ್ಕಾಲಿಕ ಕೀ ಉತ್ತರಗಳನ್ನು ಆನ್ ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಕೀ ಉತ್ತರಗಳನ್ನು‌ SSC ಅಧಿಕೃತ ವೆಬ್ ಸೈಟ್ https://ssc.gov.in ನಲ್ಲಿ ಪ್ರಕಟಿಸಲಾಗಿದ್ದು … More

SSC GD Result 2024(OUT): 46617 ಹುದ್ದೆಗಳ ಫಲಿತಾಂಶ ಪ್ರಕಟ, ಇಲ್ಲಿದೆ ಪಿಡಿಎಫ್ ಲಿಂಕ್

ಸಿಬ್ಬಂದಿಯ ಆಯ್ಕೆ ಆಯೋಗವು (SSC) ನಡೆಸಿದ್ದ ಜನರಲ್ ಡ್ಯೂಟಿ (GD) ಕಾನ್ಸ್‌ಟೇಬಲ್ CBT ಪರೀಕ್ಷೆಯ ಫಲಿತಾಂಶವನ್ನು ಇಂದು (ಜುಲೈ 10) SSCಯ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಿದೆ.  ಒಟ್ಟು 46,617 ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡು ಪರೀಕ್ಷೆಯನ್ನು ನಡೆಸಲಾಗಿತ್ತು. CBT ಪರೀಕ್ಷೆಯನ್ನು 20 ಫೆಬ್ರವರಿ 2024 ರಿಂದ 7 ಮಾರ್ಚ್ 2024 ರವರೆಗೆ ನಡೆಸಿತು ಮತ್ತು 30 ಮಾರ್ಚ್ 2024 ರಂದು ಕೆಲವು ಕೇಂದ್ರಗಳಿಗೆ ಮರು ಪರೀಕ್ಷೆಯನ್ನು‌‌ ಮಾಡಲಾಗಿತ್ತು. ಈ ಪರೀಕ್ಷೆಗೆ ಸಂಬಂಧಿಸಿದ ಫಲಿತಾಂಶದ ಜೊತೆಗೆ, ಕಟ್-ಆಫ್ ಅಂಕಗಳು … More

SSC Selection Post Phase 12 Answer Key 2024(OUT): ಪರೀಕ್ಷೆಯ ಕೀ ಉತ್ತರ ಬಿಡುಗಡೆ

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2024 ಜೂನ್ 26 ರಂದು ಎಸ್‌ಎಸ್‌ಸಿ ಸೆಲೆಕ್ಷನ್ ಪೋಸ್ಟ್ ಫೇಸ್ 12 ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತು. ಸದರಿ ಪರೀಕ್ಷೆಗೆ ಸಂಬಂಧಿಸಿದ ಕೀ ಉತ್ತರಗಳನ್ನು ಇಲಾಖೆಯು ಇಂದು (ಜುಲೈ 02) ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟಿನಲ್ಲಿ ಕೀ ಉತ್ತರಗಳ PDF ಅನ್ನೋ ಡೌನ್ಲೋಡ್ ಮಾಡಬಹುದಾಗಿದೆ. ಇದರ ಸಹಾಯದಿಂದ ಅಭ್ಯರ್ಥಿಗಳು ಅವರ ಅಂದಾಜು ಅಂಕಗಳನ್ನು ಪರಿಶೀಲಿಸಿಕೊಳ್ಳಬಹುದು. ಅಧಿಕೃತ ಪ್ರಕಟಣೆಯ ಪ್ರಕಾರ, SSC 2024 ರ ಜುಲೈ ಮೊದಲ … More