SSC Stenographer 2024 Exam Date(OUT): ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ದಿನಾಂಕ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು (SSC) ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದ ಪರೀಕ್ಷಾ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಪರೀಕ್ಷೆಯು ಡಿಸೆಂಬರ್ 10 ರಿಂದ 11 ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ವೆಬ್‌ಸೈಟ್ ssc.gov.in‌ನಲ್ಲಿ ಪ್ರಕಟಿಸಲಾಗಿದೆ. ಡಿಸೆಂಬರ್ 10 ರಿಂದ 11 ರಂದು ನಡೆಯುವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಿಗದಿತ ಅಂಕ ಪಡೆದು ಪಾಸ್ ಆದಲ್ಲಿ ಮುಂದಿನ ಹಂತವಾದ ಕೌಶಲ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. SSC Stenographer … More

SSC JHT 2024 Exam Date(OUT): ಜೂನಿಯರ್ ಹಿಂದಿ ಅನುವಾದಕ ಪೇಪರ್-1 ಪರೀಕ್ಷೆಯ ದಿನಾಂಕ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು (SSC) ಜೂನಿಯರ್ ಹಿಂದಿ ಅನುವಾದಕ (JHT) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದ ಪರೀಕ್ಷಾ ವೇಳಾಪಟ್ಟಿ(SSC JHT 2024 Exam Date)ಯನ್ನು ಇಂದು ಪ್ರಕಟಿಸಲಾಗಿದೆ. SSC JHT ಪರೀಕ್ಷೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಜೂನಿಯರ್ ಹಿಂದಿ ಭಾಷಾಂತರಕಾರ, ಜೂನಿಯರ್ ಭಾಷಾಂತರಕಾರ ಮತ್ತು ಹಿರಿಯ ಹಿಂದಿ ಭಾಷಾಂತರಕಾರ ಮತ್ತು ಸ್ಟೆನೋಗ್ರಾಫರ್ ಗ್ರೂಪ್ ಬಿ ನಾನ್-ಗೆಜೆಟೆಡ್ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತದೆ. ಸಿಬ್ಬಂದಿ ಆಯ್ಕೆ ಆಯೋಗವು ಜೂನಿಯರ್ ಹಿಂದಿ ಭಾಷಾಂತರಕಾರರ ಪರೀಕ್ಷೆ 2024 … More

SSC GD Notification 2024(OUT): ಒಟ್ಟು 39,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿ

ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರ ವಿವಿಧ ಭದ್ರತಾ ಪಡೆಗಳಿಗೆ ಜೆನೆರಲ್‌ ಡ್ಯೂಟಿ ಕಾನ್ಸ್‌ಟೇಬಲ್‌ (GD)ಹುದ್ದೆಗಳನ್ನು ಭರ್ತಿಗಾಗಿ ನೇಮಾಕತಿ ಅಧಿಸೂಚನೆ(SSC GD Notification 2024)ಯನ್ನು ಇಂದು‌ ಬಿಡುಗಡೆ ಮಾಡಲಾಗುತ್ತದೆ. ಬಿಡುಗಡೆ ಆದ ನಂತರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಿಬ್ಬಂದಿ ಆಯ್ಕೆ ಆಯೋಗವು ಕೇಂದ್ರ ವಿವಿಧ ಭದ್ರತಾ ಪಡೆಗಳಿಗೆ ಜನರಲ್ ಡ್ಯೂಟಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 39,000ಕ್ಕೂ ಅಧಿಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, … More

SSC CGL Tier-I Exam Admit Card 2024(OUT): SSC CGL ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುವ ಸಲುವಾಗಿ SSC CGL 2024 ರ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್(SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು,ಇಲಾಖೆಗಳು, ಸಂಸ್ಥೆಗಳಲ್ಲಿ ಗ್ರೂಪ್‌ ಬಿ ಹಾಗೂ ಗ್ರೂಪ್‌ ಸಿ ಹುದ್ದೆಗಳ ಭರ್ತಿಗಾಗಿ ಕಂಬೈನ್ಡ್‌ ಗ್ರಾಜುಯೇಟ್‌ ಲೆವೆಲ್‌ ಪರೀಕ್ಷೆ 2024 ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸುಮಾರು 17,727 … More

SSC CPO Tier-1 Results 2024(OUT): ಪರೀಕ್ಷೆಯ ಫಲಿತಾಂಶ ಬಿಡುಗಡೆ

SSC CPO Tier-1 Results 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ SSC CPO Tier-1 ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SSC ಅಧಿಕೃತ ವೈಬ್ ಸೈಟ್ ನಲ್ಲಿ ಫಲಿತಾಂಶದ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ CPO ಪರೀಕ್ಷೆಯನ್ನು ದೇಶಾದ್ಯಂತ ಜೂನ್ 27 ರಿಂದ 29ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಎರಡನೇ ಅಥವಾ ಮೂರನೇ ವಾರದ ಒಳಗೆ ಪ್ರಕಟಿಸುವ ನಿರೀಕ್ಷೆ ಇದೆ. SSC CPO ಶ್ರೇಣಿ-1 … More

SSC JHT Notification 2024(OUT): ವಿವಿಧ ಟ್ರಾನ್ಸ್‌ಲೇಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಹಿಂದಿ ಟ್ರಾನ್ಸ್‌ಲೇಟರ್‌ (JHT), ಜೂನಿಯರ್ ಟ್ರಾನ್ಸ್‌ಲೇಟರ್‌ (JT), ಮತ್ತು ಹಿರಿಯ ಹಿಂದಿ ಟ್ರಾನ್ಸ್‌ಲೇಟರ್‌ (SHT) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳಲ್ಲಿ ಖಾಲಿ ಇರುವ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ‌ನಡೆಸಲಾಗುತ್ತೇದೆ. ಈ ನೇಮಕಾತಿಯಲ್ಲಿ ಒಟ್ಟು 312 ಹಿಂದಿ ಅನುವಾದಕ ಹುದ್ದೆಗಳಿಗೆ … More

SSC JE Final Answer Key 2024(OUT): ಪರೀಕ್ಷೆಯ ಅಂತಿಮ ಕೀ ಉತ್ತರಗಳು ಬಿಡುಗಡೆ

SSC JE Answer Key 2024: ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 968 ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್) ಹುದ್ದೆಗಳಿಗೆ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗಯು (SSC) ಪರೀಕ್ಷೆಯನ್ನು ನಡೆಸಿತು. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)‌ ಇತ್ತೀಚಿಗೆ ನಡೆಸಿದ್ದ ಜೂನಿಯರ್ ಇಂಜಿನಿಯರ್ (JE)- 2024 ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಜೂನಿಯರ್ ಇಂಜಿನಿಯರ್ (JE) ಪರೀಕ್ಷೆಯನ್ನು ಜೂನ್ 5, 6, ಮತ್ತು 7 … More

SSC JE Result 2024 Tier 1(OUT): ಶ್ರೇಣಿ 1 ಪರೀಕ್ಷೆಯ ಫಲಿತಾಂಶ 2024 ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗ (SSC) ಜೂನಿಯರ್ ಇಂಜಿನಿಯರ್(JE) ಹುದ್ದೆಗಳ ನೇಮಕಾತಿ ನಡೆಸಿದ್ದ SSC JE ಟೈರ್ 1 ಪರೀಕ್ಷೆಯ ಫಲಿತಾಂಶಗಳನ್ನು ಇಂದು (ಆಗಸ್ಟ್ 20) ಪ್ರಕಟಿಸಿದೆ.  ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SSC ಅಧಿಕೃತ ವೆಬ್‌ಸೈಟ್‌ ‌ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. SSC JE ಟೈರ್ 1 ಪರೀಕ್ಷೆಯನ್ನು ಜೂನ್ 5, 6 ಮತ್ತು 7 ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ (ಟೈರ್ 1) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಟೈರ್ … More

SSC CGL 2024 Application Status: ನಿಮ್ಮ ಅರ್ಜಿ ಸಲ್ಲಿಕೆ ಸ್ಥಿತಿಯನ್ನು ತಿಳಿಯಿರಿ

ಸಿಬ್ಬಂದಿ ಆಯ್ಕೆ ಆಯೋಗವು (SSC) ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುವ ಸಲುವಾಗಿ SSC CGL 2024 ಅರ್ಜಿ ಆಹ್ವಾನಿಸಲಾಗಿತ್ತು,‌ ಅರ್ಜಿ ಸಲ್ಲಿಸಿದ KKR Region ಅಭ್ಯರ್ಥಿಗಳ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಲು ಲಿಂಕ್ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಸ್ಥಿತಿಯನ್ನು ಆನ್ ಲೈನ್ ಮೂಲಕ ಪರಿಶೀಲಿಸಿಕೊಳ್ಳಬಹುದು. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್(SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು,ಇಲಾಖೆಗಳು, ಸಂಸ್ಥೆಗಳಲ್ಲಿ ಗ್ರೂಪ್‌ ಬಿ ಹಾಗೂ ಗ್ರೂಪ್‌ ಸಿ ಹುದ್ದೆಗಳ ಭರ್ತಿಗಾಗಿ ಕಂಬೈನ್ಡ್‌ ಗ್ರಾಜುಯೇಟ್‌ ಲೆವೆಲ್‌ … More

SSC Stenographer 2024: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

SSC Stenographer 2024 Notification: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇತ್ತೀಚೆಗೆ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಇಂದು ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಯಲ್ಲಿ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSC ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು … More