SSC MTS 2025: ಸಲ್ಲಿಸಿದ ಅರ್ಜಿ ತಿದ್ದುಪಡಿಗೆ ಇಂದಿನಿಂದ ಅವಕಾಶ

ಪ್ರಸಕ್ತ ಸಾಲಿನ ಮಲ್ಟಿ ಟಾಸ್ಕಿಂಗ್ (ತಾಂತ್ರಿಕೇತರ), ಹವಾಲ್ದಾರ್ (CBIC & CBN) ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ಅರ್ಜಿ ತಿದ್ದುಪಡಿಗೆ ಅವಕಾಶ ನೀಡುವ ಕುರಿತು ಸಿಬ್ಬಂದಿ ಆಯ್ಕೆ ಆಯೋಗವು ಪ್ರಕಟಣೆ ಹೊರಡಿಸಿದೆ. ಮಲ್ಟಿ-ಟಾಸ್ಕಿಂಗ್ (ತಾಂತ್ರಿಕೇತರ) ಸಿಬ್ಬಂದಿ ಮತ್ತು ಹವಾಲ್ದಾರ್ (CBIC & CBN) ಪರೀಕ್ಷೆ-2025ರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿ ತಿದ್ದುಪಡಿ ವಿಂಡೋ ಜು.29ರಿಂದ ಪ್ರಾರಂಭವಾಗಬೇಕಿತ್ತು, ಆದರೆ ಕಾರಣಾಂತರಗಳಿಂದ ತಿದ್ದುಪಡಿ ಮಾಡಿ ಆ.4 ರಿಂದ 6ರವರೆಗೆ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ ಎಂದು ಎಸ್​ಎಸ್ಸಿ ನೋಟಿಸ್​ನಲ್ಲಿ ತಿಳಿಸಿದೆ. How to … More

SSC Calendar 2025-26: ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಬಿಡುಗಡೆ: ಇಲ್ಲಿದೆ ಸಂಪೂರ್ಣ ವಿವರ

ಸಿಬ್ಬಂದಿ ಆಯ್ಕೆ ಆಯೋಗವು 2025-26 ನೇ ಸಾಲಿನ ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಅನ್ನು ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಸಿಬ್ಬಂದಿ ಆಯ್ಕೆ ಆಯೋಗವು ಪರಿಷ್ಕೃತ SSC ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದ್ದು, SSC CGL, CPO, CHSL, ಸ್ಟೆನೋಗ್ರಾಫರ್, ದೆಹಲಿ ಪೊಲೀಸ್ ಕಾನ್ಸ್ಟೇಬಲ್, GD, JE ಇತ್ಯಾದಿ ಹುದ್ದೆಗಳ ನೇಮಕಾತಿ ಸಂಬಂಧ ಅಧಿಸೂಚನೆಯ ದಿನಾಂಕ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ, ಹಾಗೂ ಪರೀಕ್ಷೆಯ ದಿನಾಂಕಗಳನ್ನು ಒಳಗೊಂಡಿರುವ ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್ ಅನ್ನು ಆಯೋಗದ ಅಧಿಕೃತ … More

SSC MTS Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದೆ

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇಲಾಖೆಯು ಒಟ್ಟು 9583 ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾರ್ ಹುದ್ದೆಗಳ CBT ಪರೀಕ್ಷೆಯನ್ನು ಸೆಪ್ಟೆಂಬರ್ 30 ರಿಂದ 14 ನವೆಂಬರ್ 2024 ರವರೆಗೆ ನಡೆಯಲಿದೆ. ಇದೀಗ ಇಲಾಖೆಯು ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪ್ರತಿವರ್ಷದಂತೆ ಈ ವರ್ಷವು ಸಹ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಸಂಸ್ಥೆಗಳು, ಇಲಾಖೆಗಳು, ಕಚೇರಿಗಳಲ್ಲಿ ನಾನ್‌ ಟೆಕ್ನಿಕಲ್ ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಮತ್ತು ಹವಾಲ್ದಾರ್ (ಸಿಬಿಐಸಿ ಮತ್ತು ಸಿಬಿಎನ್) … More

SSC MTS Application Status 2024: ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದೀರಾ? ಆಗಿದ್ರೆ ಇದನ್ನ ಚೆಕ್ ಮಾಡಿಕೊಳ್ಳಿ ತಪ್ಪದೇ!?

:ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ಕರ್ನಾಟಕ ರಾಜ್ಯ ಸಿಬ್ಬಂದಿ ಆಯೋಗವು ಒಟ್ಟು 9583 ಹುದ್ದೆಗಳಿಗೆ ಈ ಬಾರಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ನೇಮಕಾತಿಯ SSC MTS 2024 ರ ಪರೀಕ್ಷೆಯ KKR ಪ್ರಾದೇಶಿಕ ಕೇಂದ್ರದ (KKR) ಅರ್ಜಿ ಸ್ಥಿತಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕ ಮತ್ತು ಕೇರಳ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಮಾಡಿ ಆನ್ಲೈನ್ ಮೂಲಕ ತಮ್ಮ ಅರ್ಜಿ ಸ್ಥಿತಿಯನ್ನು … More

SSC MTS 2024 Correction Window(Open) ಅರ್ಜಿ ತಿದ್ದುಪಡಿಗೆ ಲಿಂಕ್ ಓಪನ್

ಸಿಬ್ಬಂದಿ ನೇಮಕಾತಿ ಆಯೋಗವು ಮಲ್ಟಿಟಾಸ್ಕಿಂಗ್ (ನಾನ್‌ ಟೆಕ್ನಿಕಲ್) ಸಿಬ್ಬಂದಿಗಳು ಹಾಗೂ ಹವಾಲ್ದಾರ್ (ಸಿಬಿಐಸಿ, ಸಿಬಿಎನ್) ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಈಗಾಗಲೇ ಮುಕ್ತಾಯಗೊಳಿಸಿದ್ದು, ಸಲ್ಲಿಸಿರುವ ಅರ್ಜಿಗಳನ್ನು ತಿದ್ದುಪಡಿ ಮಾಡಲು ಲಿಂಕ್(SSC MTS 2024 Correction Window) ಬಿಡುಗಡೆ ಮಾಡಲಾಗಿತ್ತಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಸಮಯದಲ್ಲಿ ದೋಷ ಪೂರಿತ ಅಥವಾ ತಪ್ಪು ಮಾಹಿತಿ ನೀಡಿದ್ದರೆ, ತಿದ್ದುಪಡಿ ಮಾಡಲು ಸಿಬ್ಬಂದಿ ಆಯ್ಕೆ ಆಯೋಗವು ಅವಕಾಶ ನೀಡಿದೆ. ತಿದ್ದುಪಡಿ ಲಿಂಕ್ ಆಗಸ್ಟ್‌ 16 ರಿಂದ 17ರವರೆಗೆ ಎರಡು ದಿನಗಳ ಅವಕಾಶ ನೀಡಲಾಗಿದೆ. ಅರ್ಜಿದಾರರಿಗೆ … More

SSC MTS 2024 Recruitment: 10ನೇ‌ ತರಗತಿ‌ ಪಾಸ್! 9583 ಹುದ್ದೆಗಳ ಭರ್ಜರಿ ನೇಮಕಾತಿ

SSC MTS 2024 Recruitment: ಸಿಬ್ಬಂದಿ ಆಯ್ಕೆ ಆಯೋಗವು SSC MTS ನೇಮಕಾತಿ 2024ರ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ಆನ್‌ಲೈನ್‌ನಲ್ಲಿಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ಎಸ್‌ಎಸ್‌ಸಿ ಎಂಟಿಎಸ್ ಪರೀಕ್ಷೆಯನ್ನು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ನಾನ್ ಟೆಕ್ನಿಕಲ್ ಮತ್ತು ಹವಾಲ್ದಾರ್ ಹುದ್ದೆಗೆ ಈ ನೇಮಕಾತಿಯನ್ನು ನಡೆಸಲಾಗುತ್ತದೆ.  SSC MTS 2024  ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 03, 2024 ಆಗಿರುತ್ತದೆ. ಆಯೋಗವು SSC MTS 2024 ಪರೀಕ್ಷಯನ್ನು ಜುಲೈ/ಆಗಸ್ಟ್ 2024 ರಲ್ಲಿ ನಡೆಸುತ್ತದೆ. ಆಯೋಗವು ತನ್ನ ಅಧಿಕೃತ ಪರೀಕ್ಷೆಯ … More