SSC CGL 2024 Notification(OUT): ಒಟ್ಟು17727 ಹುದ್ದೆಗಳ ಬೃಹತ್ ನೇಮಕಾತಿ
SSC CGL 2024 Notification: ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಡೆಸುವ ಕಾಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಾಯುತ್ತಿದ್ದಾರೆ. ಇತ್ತೀಚಿನ SSC ಪರೀಕ್ಷಾ ವೇಳಪಟ್ಟಿಯ ಪ್ರಕಾರ, SSC CGL 2024 ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು SSC CGL ಅಧಿಕೃತ ವೆಬ್‌ಸೈಟ್ ssc.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಗೆ ಪರೀಕ್ಷೆಯನ್ನು … More