SSC ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗವು 2026ನೇ ಸಾಲಿನ ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸದರಿ ಪರೀಕ್ಷೆಯಲ್ಲಿ ಒಟ್ಟು 731 ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಿಕೊಳ್ಳಲಿದೆ. 12ನೇ ತರಗತಿ ಉತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳು ಎಸ್‌ಎಸ್‌ಸಿ ಅಧಿಕೃತ ಜಾಲತಾಣ https://ssc.gov.in/ಕ್ಕೆ ಭೇಟಿ ನೀಡಿ ಮೇ 15ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ದ್ವಿತೀಯ ಪಿಯುಸಿ (12ನೇ … More

SSC: ತಾತ್ಕಾಲಿಕ ಪರೀಕ್ಷಾ ಕ್ಯಾಲೆಂಡರ್‌ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗ(SSC) 2026-27ನೇ ಸಾಲಿನಲ್ಲಿ ನಡೆಸಲಿರುವ ವಿವಿಧ ನೇಮಕಾತಿ ಪರೀಕ್ಷೆಗಳ ತಾತ್ಕಾಲಿಕ ಕ್ಯಾಲೆಂಡರ್‌ ಬಿಡುಗಡೆಗೊಳಿಸಿದೆ. 2026ರಲ್ಲಿ ಅಧಿಸೂಚಿತ ಪರೀಕ್ಷೆಗಳಾದ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ಸಂಯೋಜಿತ ಪದವಿ ಹಂತದ ಪರೀಕ್ಷೆ, ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಪರೀಕ್ಷೆ, ಆಯ್ಕೆ ನಂತರದ ಪರೀಕ್ಷೆ, ಹಂತ-XIV, ಸಂಯೋಜಿತ ಹೈಯರ್ ಸೆಕೆಂಡರಿ (10+2) ಮಟ್ಟದ ಪರೀಕ್ಷೆ, ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಪರೀಕ್ಷೆ, ಸಂಯೋಜಿತ ಹಿಂದಿ ಅನುವಾದಕರ ಪರೀಕ್ಷೆ, ಬಹು-ಕಾರ್ಯ (ತಾಂತ್ರಿಕೇತರ) ಸಿಬ್ಬಂದಿ ಮತ್ತು ಹವಾಲ್ದಾರ್ … More

SSC Stenographers Result 2025(OUT): ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ಸಿಬಿಟಿ ಫಲಿತಾಂಶ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಒಟ್ಟು 2006 ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಕಳೆದ ವರ್ಷ ಡಿಸೆಂಬರ್ 10, 11ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶ(SSC Stenographers Result 2025)ವನ್ನು ಇಂದು (ಮಾ.05)ಬಿಡುಗಡೆ ಮಾಡಿದೆ. ಪರೀಕ್ಷೆಯಲ್ಲಿ 9345 ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಹುದ್ದೆಗೆ, 26610 ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ ಹುದ್ದೆಗೆ ಕೌಶಲ್ಯ ಪರೀಕ್ಷೆಗೆ ಹಾಜರಾಗಲು ತಾತ್ಕಾಲಿಕವಾಗಿ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಆಯೋಗವು … More