ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -01ರ ಫಲಿತಾಂಶವನ್ನು ಅಧಿಕೃತವಾಗಿ ಇಂದು ಪ್ರಕಟಿಸಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ -01ಅನ್ನು ಮಾರ್ಚ್ 18ರಿಂದ ಏಪ್ರಿಲ್ 02 ರವರೆಗೆ ಕರ್ನಾಟಕದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು, ಇದೀಗ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಪ್ರೆಸ್‌ ಮೀಟ್‌ನಲ್ಲಿ SSLC-01ರ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು KSEAB ಅಧಿಕೃತ ಜಾಲತಾಣ https://karresults.nic.in/ ಕ್ಕೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲಿಸಬಹುದು. ಎಸ್.ಎಸ್.ಎಲ್.ಸಿ-ಪರೀಕ್ಷೆ 1ರ ಫಲಿತಾಂಶವನ್ನು ಪರಿಶೀಲಿಸುವುದು … More

LIVE ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ 2026

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಇಂದು(ಏ.23) ಮಧ್ಯಾಹ್ನ 12ಗಂಟೆಗೆ ಬಿಡುಗಡೆಗೊಳಿಸಿದೆ. ಪರೀಕ್ಷೆಗಳು ಮಾ.18 ರಿಂದ ಏ.2 ರವರೆಗೆ ನಡೆದಿದ್ದವು. ಒಟ್ಟು 7,70,209 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, ಇದರಲ್ಲಿ 7,24,794 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಮಂಡಳಿ ಅಧಿಕೃತವಾಗಿ ತಿಳಿಸಿದೆ. LIVE UPDATES Click here to refresh The liveblog has ended.No liveblog updates yet. Load more

ನಾಳೆ; ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ 2026 ಪ್ರಕಟ!

ಬೆಂಗಳೂರು: 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-01ರ ಫಲಿತಾಂಶವನ್ನು ಏ.23ರಂದು ಮಧ್ಯಾಹ್ನ 12ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಫಲಿತಾಂಶವನ್ನು ಮಂಡಳಿಯ ಅಧಿಕೃತ ಜಾಲತಾಣ https://karresults.nic.in/ದಲ್ಲಿ ಹಾಗೂ ಕರ್ನಾಟಕ ಒನ್‌ ಮೊಬೈಲ್‌ ಅಪ್ಲಿಕೇಶನ್‌ ಮೂಲಕವೂ ಪರಿಶೀಲನೆ ಮಾಡಬಹುದು. ವಿದ್ಯಾರ್ಥಿಗಳು ನೋಂದಾಯಿತ ಮೊಬೈಲ್‌ ಸಂಖ್ಯೆ ಎಸ್‌ಎಮ್‌ಎಸ್‌ ಅಥವಾ ವಾಟ್ಸ್ಯಾಪ್‌ ಮೂಲಕ ಫಲಿತಾಂಶದ ಕುರಿತು ಮಾಹಿತಿ ರವಾನಿಸಲಾಗುವುದು. ಇದೇ ಮೊದಲ ಬಾರಿಗೆ, ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ(Marks Card)ಯನ್ನು ಡಿಜಿಲಾಕರ್‌ ಅಧಿಕೃತ ಜಾಲತಾಣ … More

ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಕೀ ಉತ್ತರ ಪ್ರಕಟ

2026ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ವಿಷಯವಾರು ಅಧಿಕೃತ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಮಾ.13 ರಿಂದ ಏ.02ವರೆಗೆ ಪರೀಕ್ಷೆಗಳು ಜರುಗಿದ್ದವು. ವಿದ್ಯಾರ್ಥಿಗಳು ಮಂಡಲಿಯ ಅಧಿಕೃತ ಜಾಲತಾಣ(https://kseeb.karnataka.gov.in/)ದ ಮೂಲಕ ವಿಷಯವಾರು ಕೀ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದು. ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಲು ಅವಕಾಶ ನೀಡಿದೆ. ಗಮನಿಸಿ ವಿದ್ಯಾರ್ಥಿಗಳೇ: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶದ ಕುರಿತು ಯಾವುದೇ ಅಧಿಕೃತ ದಿನಾಂಕದ ಕುರಿತು ಮಾಹಿತಿ ಲಭ್ಯವಿರುವುದಿಲ್ಲ. ಊಹಾಪೋಹಗಳಿಗೆ ಕಿವಿಗೊಡದಿರಿ. ವಿಷಯವಾರು ಕೀ ಉತ್ತರ ನೋಡುವುದು ಹೇಗೆ.? … More

SSLC 2025 Exam 3: ಉತ್ತರ ಪತ್ರಿಕೆ ನಕಲು ಪ್ರತಿ, ಮರುಎಣಿಕೆ, ಮರುಮೌಲ್ಯಮಾಪನ ಅರ್ಜಿ ಸಲ್ಲಿಕೆ ಹೇಗೆ?

ಕರ್ನಾಟಕದಲ್ಲಿ 2025ರ ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಜು.23ರಂದು ಪ್ರಕಟಿಸಲಾಗಿದ್ದು, ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಫಲಿತಾಂಶದ ಕುರಿತು ಗೊಂದಲಗಳಿದ್ದಲ್ಲಿ, ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಕಟಿತ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ನೇರವಾಗಿ ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ, ಅದರ ಬದಲಾಗಿ ಆನ್ಲೈನ್ ಮೂಲಕ ನಿಗದಿತ ಶುಲ್ಕ ಪಾವತಿಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆದು ನಂತರವೇಉತ್ತರ ಪತ್ರಿಕೆಗಳ ಮರು ಎಣಿಕೆಗೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ … More

SSLC Exam 3 Result 2025(OUT): ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ: ಹೀಗೆ ಚೆಕ್ ಮಾಡಿ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಜು.23ರಂದು ಸಂಜೆ 6.30ಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ-1, ಪರೀಕ್ಷೆ-2 ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶವನ್ನು ಸುಧಾರಣೆಗೊಳಿಸಿಕೊಳ್ಳುವ ಉದ್ದೇಶವಿರುವ ವಿದ್ಯಾರ್ಥಿಗಳಿಗೆ ಜುಲೈ 5 ರಿಂದ 12 ರವರೆಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು/ಪೋಷಕರು ಮಂಡಳಿಯ ಅಧಿಕೃತ ಜಾಲತಾಣ https://karresults.nic.in/ಗೆ ಭೇಟಿ ನೀಡಿ ಪರಿಶೀಲನೆ ಮಾಡಬಹುದಾಗಿದೆ. How to Check KSEAB … More

SSLC Exam 3 Time Table 2025: ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ವಿವರವಾದ ವೇಳಾಪಟ್ಟಿ ಇಲ್ಲಿದೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೇ-26ರಿಂದ ಜೂನ್-2 ರವರೆಗೆ ಪರೀಕ್ಷೆ-2 ಅನ್ನು ನಡೆಸಿ, ಫಲಿತಾಂಶವನ್ನು ಜೂನ್ 13ರಂದು ಬಿಡುಗಡೆಗೊಳಿಸಿತ್ತು. ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ಫಲಿತಾಂಶದ ಬಳಿಕ ಅನುತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಸುಧಾರಣೆಗೊಳಿಸಿಕೊಳ್ಳುವ ಅಭ್ಯರ್ಥಿಗಳಿಗೆ ಮತ್ತೊಂದು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ-3ರ ವೇಳಾಪಟ್ಟಿಯನ್ನು ಮಂಡಳಿಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಚುರಪಡಿಸಿದೆ. ಪರೀಕ್ಷೆಯ ವೇಳಾಪಟ್ಟ, ಪರೀಕ್ಷಾ ದಿನಾಂಕ ಹಾಗೂ ಇತರೆ ಮಾಹಿತಿಯನ್ನು … More

LIVE [LIVE] Karnataka SSLC Exam 2 Result 2025(OUT): ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

Karnataka SSLC Exam 2 Result 2025 Live: ಪಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಜೂನ್ 13ರಂದು ಫಲಿತಾಂಶ ಬಿಡುಗಡೆ ಮಾಡಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶವನ್ನು ಸುಧಾರಣೆಗೊಳಿಸಿಕೊಳ್ಳುವ ಉದ್ದೇಶವಿರುವ ವಿದ್ಯಾರ್ಥಿಗಳಿಗೆ ಮೇ.26 ರಿಂದ ಜೂ.2 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯು karresults.nic.inನಲ್ಲಿ ಪ್ರಕಟಿಸಿದೆ. LIVE UPDATES Click here to refresh The … More

SSLC Exam 2 Time Table 2025: ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆ

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶದ ಬಳಿಕ ಅನುತ್ತೀರ್ಣರಾದ ಅಥವಾ ಇನ್ನೂ ಹೆಚ್ಚು ಅಂಕಗಳನ್ನು ಗಳಿಸುವ ಉದ್ದೇಶವಿರುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ಮೇ.26 ರಿಂದ ಜೂನ್.2ರವರೆಗೆ ನಡೆಸಲಾಗುತ್ತದೆ. ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ kseab.karnataka.gov.in ನಲ್ಲಿ ಬಿಡುಗಡೆ ಮಾಡಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ, ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಎಸ್.ಎಸ್.ಎಲ್.ಸಿ … More

SSLC ಫಲಿತಾಂಶ 2025: ಈ ಬಾರಿಯೂ ಬಾಲಕಿಯರೇ ಮೇಲುಗೈ.!, ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025 ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕ SSLC ಪರೀಕ್ಷೆ 2025 ಅನ್ನು ನಡೆಸಿತ್ತು. ಕರ್ನಾಟಕದಾದ್ಯಂತ 8.40,173 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಮಂಡಳಿಯು ಫಲಿತಾಂಶವನ್ನು ಪ್ರಕಟಿಸಿದೆ. ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಪ್ರೆಸ್‌ ಮೀಟ್‌ನಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ರಾಜ್ಯದಲ್ಲಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. ಮಧ್ಯಾಹ್ನ 12.30 ಗಂಟೆಯ ನಂತರ … More