KSEAB SSLC Results 2025(OUT): ಪರೀಕ್ಷೆ-1ರ ಫಲಿತಾಂಶ ಪ್ರಕಟ, ಡೈರೆಕ್ಟ್ ಲಿಂಕ್ ಇಲ್ಲಿದೆ!

ಪ್ರಸ್ತುತ ವರ್ಷದಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿದ್ದ SSLC ಪರೀಕ್ಷೆ-1ರ ಫಲಿತಾಂಶ(SSLC Results 2025)ವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಮೇ 02 ರಂದು ಇಲಾಖೆಯ ಅಧಿಕೃತ ಅಂತರ್ಜಾಲದಲ್ಲಿ ಬಿಡುಗಡೆ ಮಾಡಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11:30 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ವಿದ್ಯಾರ್ಥಿಗಳು ಮಂಡಳಿಯ ಫಲಿತಾಂಶ ಪ್ರಕಟಿಸುವ ಅಧಿಕೃತ ಜಾಲತಾಣ ಕ್ಕೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಪರಿಶೀಲನೆ … More

SSLC Result 2025(OUT): 10ನೇ ತರಗತಿ ಫಲಿತಾಂಶ ಪ್ರಕಟ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆ(Karnataka SSLC Exam 2025)ಯನ್ನು ನಡೆಸಿತ್ತು. ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ ಒಟ್ಟು 8,96,447 ವಿದ್ಯಾರ್ಥಿಗಳು ಇದರಲ್ಲಿ 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು. ಪ್ರಸ್ತುತ ಎಲ್ಲ ವಿಷಯಗಳ ಪರೀಕ್ಷೆಗಳು ಮುಗಿದಿದ್ದು, ಮೌಲ್ಯಮಾಪನ ಕಾರ್ಯವು ಮುಗಿದಿದೆ. ಇದನ್ನೂ ಓದಿ: Karnataka SSLC Results 2025(OUT): ಪರೀಕ್ಷೆ-1ರ ಫಲಿತಾಂಶ ಪ್ರಕಟ, ಡೈರೆಕ್ಟ್ ಲಿಂಕ್ ಇಲ್ಲಿದೆ! ಕರ್ನಾಟಕ ಶಾಲಾ … More

SSLC Result 2025 Date: ಫಲಿತಾಂಶ, ಮೇ ತಿಂಗಳಲ್ಲಿ ಪ್ರಕಟ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್ ಎಸ್ ಎಲ್ ಸಿ 2025 ಪರೀಕ್ಷೆಯನ್ನು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿತ್ತು. ಪ್ರಸ್ತುತ ಪರೀಕ್ಷೆಯ ಮೌಲ್ಯಮಾಪನವು ಇಂದಿನಿಂದ ಪ್ರಾರಂಭಗೊಂಡಿದೆ. ಫಲಿತಾಂಶದ ಪ್ರಮುಖ ದಿನಾಂಕ(SSLC Result 2025 Date) ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಪ್ರಸ್ತುತ ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯವು ಏಪ್ರಿಲ್ 15ರಿಂದ ಶುರುವಾಗಲಿದ್ದು, … More

Karnataka SSLC Result 2025: ಎಸ್ ಎಸ್ ಎಲ್ ಸಿ ಫಲಿತಾಂಶ, ಶೀಘ್ರದಲ್ಲೇ ಪ್ರಕಟ

ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ 2025 ಪರೀಕ್ಷೆಯನ್ನು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿತ್ತು. ಪ್ರಸ್ತುತ ಪರೀಕ್ಷೆಯ ಮೌಲ್ಯಮಾಪನವು ನಡೆಯುತ್ತಿದ್ದು ಫಲಿತಾಂಶ(SSLC Result 2025)ವನ್ನು ಶೀಘ್ರದಲ್ಲೇ ನಿರೀಕ್ಷಿಸಬಹುದು. ಫಲಿತಾಂಶದ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯವು ನಡೆಯುತ್ತಿದ್ದು, ಫಲಿತಾಂಶವನ್ನು ಬಹುತೇಕ ಮೇ ತಿಂಗಳಿನಲ್ಲಿ ಘೋಷಿಸುವ ನಿರೀಕ್ಷೆಯಿದ್ದು, ಫಲಿತಾಂಶ ಬಿಡುಗಡೆ ಮಾಡುವ … More

Karnataka SSLC Key Answer 2025(OUT): ಕೀ ಉತ್ತರ ಬಿಡುಗಡೆ, ಡೌನ್ಲೋಡ್ ಲಿಂಕ್ ಇಲ್ಲಿದೆ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025 ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕ SSLC ಪರೀಕ್ಷೆ 2025 ಅನ್ನು ನಡೆಸಿತ್ತು. ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ ಒಟ್ಟು 8,96,447 ವಿದ್ಯಾರ್ಥಿಗಳು, 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು. ಪ್ರಸ್ತುತ ಎಲ್ಲ ವಿಷಯಗಳ ಪರೀಕ್ಷೆಗಳು ಮುಗಿದಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಕರ್ನಾಟಕ SSLC ಪರೀಕ್ಷೆ 2025 ರ ಎಲ್ಲ ವಿಷಯವಾರು ಕೀ ಉತ್ತರ(Karnataka SSLC Key … More

CISF Constable Tradesmen 2025: ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ, ಸಲ್ಲಿಕೆ ಪ್ರಾರಂಭ!

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಒಟ್ಟು 1161 ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಪುರುಷ/ಮಹಿಳಾ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸುವ ಕುರಿತು ಇಲಾಖೆಯು ಅಧಿಕೃತ ಅಧಿಸೂಚನೆ(CISF Constable Tradesmen Notification 2025) ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್’ಲೈನ್ ಮೂಲಕ ಮಾತ್ರ ಇರುತ್ತದೆ. ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸಲು cisfrectt.cisf.gov.inಗೆ ಭೇಟಿ ನೀಡಿ. ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. … More

2nd PUC Time Table 2025 Exam-1(OUT): ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ವೇಳಾಪಟ್ಟಿ ಪ್ರಕಟ

2nd PUC Exam-1 Time Table 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆಸಂಪೂರ್ಣ ವೇಳಾಪಟ್ಟಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆವರೆಗೂ ಓದಿ ತಪ್ಪದೆ ಶೇರ್ ಮಾಡಿ. ಇಲಾಖೆಯು ಪ್ರಕಟಿಸಿರುವ ಪರೀಕ್ಷಾ ವೇಳಾಪಟ್ಟಿಯ ಮೇಲೆ ಆಕ್ಷೇಪಣೆ ಸಲ್ಲಿಸಲು ದಿನಾಂಕ: ಡಿಸೆಂಬರ್ 02 ರಿಂದ 16 2024ವರೆಗೆ ಸಲ್ಲಿಸಲು ಆಫ್ ಲೈನ್ ಮತ್ತು ಆನ್ ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಇ-ಮೇಲ್ ವಿಳಾಸ(ಆನ್ … More

SSLC Time Table 2025 Exam-1(OUT): ಎಸ್.ಎಸ್.ಎಲ್.ಸಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

SSLC Exam-1 Time Table 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2024-25ನೇ ಸಾಲಿನ ಎಸ್.ಎಸ್.ಎಲ್.ಸಿ(ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್) ಪರೀಕ್ಷೆ- ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ನಾವು ಕೆಳಗೆ ವೇಳಾಪಟ್ಟಿ ಇರುವ ಪಿಡಿಎಫ್ ಲಿಂಕ್ ನೀಡಿದ್ದೇವೆ ಲಿಂಕ್ ಕ್ಲಿಕ್ ಮಾಡಿಕೊಳ್ಳುವ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ. ಇಲಾಖೆಯು ಪ್ರಕಟಿಸಿರುವ ಪರೀಕ್ಷಾ ವೇಳಾಪಟ್ಟಿಯ ಮೇಲೆ ಆಕ್ಷೇಪಣೆ ಸಲ್ಲಿಸಲು ದಿನಾಂಕ: ಡಿಸೆಂಬರ್ 02 ರಿಂದ 16 2024ವರೆಗೆ ಸಲ್ಲಿಸಲು ಆಫ್ ಲೈನ್ … More

Karnataka SSLC Exam 3 Result 2024(OUT): SSLC ಪರೀಕ್ಷೆ -3 ರ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ್ದ 10ನೇ ತರಗತಿಯ ಪರೀಕ್ಷೆ -3 ರ ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಕ್ಕೆ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು KSEAB ಅಧಿಕೃತ ವೆಬ್ ಸೈಟಿನಲ್ಲಿ ಫಲಿತಾಂಶವನ್ನು ಆನ್ ಲೈನ್ ಮೂಲಕ ಪಡೆದುಕೊಳ್ಳಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದುವರೆಗೂ SSLC ಯ ಎರಡು ಪರೀಕ್ಷೆಗಳನ್ನು ನಡೆಸಿದ್ದು ತಮ್ಮ ಎರಡೂ ಪ್ರಯತ್ನದಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ 3ನೇ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ … More

SSLC Exam 3 Time Table 2024: SSLC ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ

SSLC ಯ ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮೂರನೇ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಗಳು ಆಗಸ್ಟ್‌ 2ರಿಂದ 9ರವರೆಗೆ ಬೆಳಗ್ಗೆ 10.15  ರಿಂದ 1:30ರವರೆಗೆ ಕರ್ನಾಟಕದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಮಂಡಳಿಯೂ ಪರೀಕ್ಷೆ  3ರ ವೇಳಾಪಟ್ಟಿಯನ್ನು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಪರೀಕ್ಷೆಯು ಹತ್ತಿರವಾಗುತ್ತಿದ್ದಂತೆ ಪ್ರವೇಶ … More