SSLC Exam 3 Registration 2024: SSLC ಮೂರನೇ ಪರೀಕ್ಷೆಗೆ ನೊಂದಣಿ ಪ್ರಾರಂಭ; ಪರೀಕ್ಷಾ ದಿನಾಂಕಗಳು ಪ್ರಕಟ

SSLC ಯ ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮೂರನೇ ಪರೀಕ್ಷೆಯ ನೋಂದಣಿಗೆ ಅವಕಾಶ ನೀಡಿದೆ. ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳು  ಜುಲೈ 17 ರೊಳಗಾಗಿ ಮೂರನೇ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಜುಲೈ 10ರಿಂದ ಪರೀಕ್ಷೆಗೆ ಅಭ್ಯರ್ಥಿಗಳು ನೊಂದಣಿ ಮಾಡಿಕೊಳ್ಳಬಹುದು ನೋಂದಣಿ ಮಾಡಿಕೊಳ್ಳಲು ಜುಲೈ 17ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಪರೀಕ್ಷೆಗಳು ಆಗಸ್ಟ್‌ 2ರಿಂದ 9ರವರೆಗೆ ಕರ್ನಾಟಕದ ವಿವಿಧ … More

SSLC Exam 2 Result 2024 Date: ನಾಳೆ ಬೆಳಗ್ಗೆ 11:30ಕ್ಕೆ SSLC ಪೂರಕ ಪರೀಕ್ಷೆಯ ಫಲಿತಾಂಶ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ SSLC ಪರೀಕ್ಷೆ 2 ಪೂರಕ ಫಲಿತಾಂಶವನ್ನು ನಾಳೆ(ಜು.10) ರಂದುಬೆಳಗ್ಗೆ 11:30 ಪ್ರಕಟಿಸಲಾಗುತ್ತದೆ. ಪರೀಕ್ಷಾ ಮಂಡಳಿಯು ಪ್ರಥಮ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯ ಮೂಲಕ ಮತ್ತೊಂದು ಅವಕಾಶವನ್ನು ನೀಡಲಾಗಿತ್ತು. ಈ ಪರೀಕ್ಷೆಯನ್ನು ಜೂನ್ 14 ರಿಂದ ಜೂನ್ 21 ರವರೆಗೆ ಕರ್ನಾಟಕ SSLC ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. … More

SSLC Scanned Copy Application 2024: ಉತ್ತರ ಪತ್ರಿಕೆಯ ಸ್ಕ್ಯಾನ್‌ ಪಡಿಬೇಕಾ?

SSLC Scanned Copy Application 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ರ ಫಲಿತಾಂಶವನ್ನು ಗುರುವಾರ (ಮೇ 9) ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷಾ ಮಂಡಳಿಯು ತನ್ನ ಅಧಿಕೃತ ವೆಬ್ಸೈಟಿನಲ್ಲಿ ಪ್ರಕಟಿಸಿದ್ದು ಈಗಾಗಲೇ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ತಿಳಿದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ತಮ್ಮ ಅಂಕದ ಮೇಲೆ ಯಾವುದೇ ಸಂದೇಹವಿದ್ದರೆ ಅಥವಾ ಪಡೆದ ಅಂಕಗಳ ಮೇಲೆ ತೃಪ್ತಿ ಇಲ್ಲದಿದ್ದರೆ ವಿದ್ಯಾರ್ಥಿಗಳು ತಮ್ಮ ಉತ್ತರ … More

SSLC 2024 Exam 2 Time Table(PDF): ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ನೇ ವೇಳಾಪಟ್ಟಿ 2024 ಬಿಡುಗಡೆ

SSLC 2024 Exam 2 Time Table: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEEB) ನಡೆಸುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷೆ (SSLC) ಯ ಎರಡನೇ ಹಂತದ ಪರೀಕ್ಷೆಗಳು 2024 ರ ಜೂನ್ 7 ರಿಂದ 12 ರವರೆಗೆ ನಡೆಯಲಿವೆ. ಈ ಪರೀಕ್ಷೆಗಳು ರಾಜ್ಯದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಬರೆಯಲಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷಾ ಮಂಡಳಿಯು ಈಗಾಗಲೇ ಪ್ರಕಟಿಸಿದ್ದು, ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆದಿರುವ ಅಂಕಗಳ ಮೇಲೆ ತೃಪ್ತಿ ಇಲ್ಲದಿದ್ದರೆ ಅಥವಾ … More

Karresults-nic-in SSLC Results 2024(OUT): ಇಂದು ಫಲಿತಾಂಶ ಬಿಡುಗಡೆ! ಇಲ್ಲಿದೆ ಡೈರೆಕ್ಟ್ ಲಿಂಕ್

ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಕರ್ನಾಟಕ ಬೋರ್ಡ್ SSLC ಫಲಿತಾಂಶ(Karresults-nic-in SSLC Results 2024)ವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಇಂದು ಪತ್ರಿಕಾ ಪ್ರಕಟಣೆಯಲ್ಲಿ ಫಲಿತಾಂಶ ಪ್ರಕಟಣೆಯ ಬಗ್ಗೆ ಅಧಿಕೃತ ಮಾಹಿತಿಯನ್ನ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಸಹಾಯದೊಂದಿಗೆ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಈ‌ ಬಾರಿ‌ಯ SSLC ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 … More

What I Can Do After 10th: 10 ನೇ ತರಗತಿ ನಂತರ ಏನು ಮಾಡಬಹುದು?ಇಲ್ಲಿದೆ ಮಾಹಿತಿ

What I Can Do After 10th: ಕರ್ನಾಟಕ ಹೆಲ್ಪ್ ಗೆ ಸ್ವಾಗತ ಇಂದು ನಾವು 10 ನೇ ತರಗತಿಯ ನಂತರ ಏನು ಮಾಡಬಹುದು ಎಂಬುದರ ಕುರಿತು ಕೆಲವು ಮಾರ್ಗಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಸಹಾಯವಾಗಿದ್ದಲ್ಲಿ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ. 10 ನೇ ತರಗತಿಯು ಶಿಕ್ಷಣದ ಒಂದು ಪ್ರಮುಖ ಮೈಲಿಗಲ್ಲು. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಶಿಕ್ಷಣ ಮತ್ತು ವೃತ್ತಿಜೀವನದ ಬಗ್ಗೆ ಯೋಚಿಸಲು … More