SSP ಪೋಸ್ಟ್‌ ಮೆಟ್ರಿಕ್‌ ವಿದ್ಯಾರ್ಥಿವೇತನ | SSP Post Matric scholarship 2025-26 Last Date?

2025-26ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು 10ನೇ ತರಗತಿಯ ನಂತರ ಬರುವ ಕೋರ್ಸ್’ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನವನ್ನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಎಂದು ಹೇಳಬಹುದು. SSP Post Matric scholarship 2025 ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಡಿಯಲ್ಲಿ ನೀಡುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದಲ್ಲಿ ಬರುವ ವಿವಿಧ ಇಲಾಖೆಗಳು ಈ ಕೆಳಗಿನಂತಿವೆ • ಸಮಾಜ ಕಲ್ಯಾಣ ಇಲಾಖೆ• ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ• ಹಿಂದುಳಿದ … More

ವಿದ್ಯಾಸಿರಿ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಪಡೆಯಲು ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ … More

ಮೆಟ್ರಿಕ್​-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

BCWD Post Matric Scholarship 2025: ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ(Fee Reimbursement), ಮತ್ತು ವಿದ್ಯಾಸಿರಿ(Vidyasiri) – [ಊಟ ಮತ್ತು ವಸತಿ ಸಹಾಯ ಯೋಜನೆ]ಯ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಯಲು SSP ಪೋರ್ಟಲ್​ … More

Minority Post Matric Scholarship 2025: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ(Minority Post Matric Scholarship 2025) ಎಂದು ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಮರುಪಾವತಿ ಯೋಜನೆಯಡಿ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ & ವೃತ್ತಿಪರ (ಮೆಟ್ರಿಕ್ ನಂತರದ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸಮುದಾಯದ … More

Minority Pre Matric Scholarship 2025: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ(Minority Pre Matric Scholarship 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ನಿರ್ದೇಶನಾಲಯವು 2025-26ನೇ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ (ಮೆಟ್ರಿಕ್ ಪೂರ್ವ) 1ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ … More

‘ಮೆಟ್ರಿಕ್ ಪೂರ್ವ’ ವಿದ್ಯಾರ್ಥಿವೇತನ | SSP Pre Matric Scholarship 2024-25 Apply Online, Last Date

ಎಲ್ಲಾರಿಗೂ ಶುಭದಿನ ವಿದ್ಯಾರ್ಥಿಗಳೇ, ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್ ಲೈನ್ (SSP Pre Matric Scholarship 2024-25 Apply Online)ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು 1 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.ಪ್ರಸ್ತುತ ಸಾಲಿನಲ್ಲಿ ‘ಮೆಟ್ರಿಕ್ ಪೂರ್ವ’ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಲೇಖನವನ್ನು ಕೊನೆವರೆಗೂ ಓದಿ ಅರ್ಥೈಸಿಕೊಳ್ಳಿ ಜೊತೆಗೆ … More

How to Find SSP User ID: SSP ಬಳಕೆದಾರರ ಐಡಿಯನ್ನು ಮರೆತಿದ್ದೀರಾ..!

How to Find SSP User ID: ಕರ್ನಾಟಕ ಹೆಲ್ಪ್ ಗೆ ಸ್ವಾಗತ ಇಂದು ನಾವು ನೀವು ಒಂದು ವೇಳೆ SSP ಬಳಕೆದಾರರ ಐಡಿ ಮರೆತುಹೋಗಿದ್ದಲ್ಲಿ, SSP ಬಳಕೆದಾರರ ಐಡಿಯನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಕುರಿತು ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (SSP) ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸಲು ಮತ್ತು ಅವರ ಅರ್ಜಿಗಳ ಸ್ಥಿತಿಯನ್ನು ಟ್ರ್ಯಾಕ್ ಮಾಡಲು ಬೇಕಾಗಿರುವ ಅರ್ಜಿದಾರರ … More