SSP ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನ | SSP Post Matric scholarship 2025-26 Last Date?
ಎಲ್ಲರಿಗೂ ಶುಭದಿನ ವಿದ್ಯಾರ್ಥಿಗಳೇ, 2025-26ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ (ssp.postmatric.karnataka.gov.in Scholarship 2025)ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು 10ನೇ ತರಗತಿಯ ನಂತರ ಬರುವ ಕೋರ್ಸ್’ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನವನ್ನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಎಂದು ಹೇಳಬಹುದು. SSP Post Matric scholarship 2025 ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಡಿಯಲ್ಲಿ ನೀಡುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದಲ್ಲಿ … More