Char Dham Yatra Subsidy: ಚಾರ್‌ಧಾಮ್ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ – ಸರ್ಕಾರದಿಂದ ಸಹಾಯಧನ!, ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಬಾರಿಗೆ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ 20000ರೂ.ಗಳ ಸಹಾಯಧನವನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಅಧಿಕೃತ ಪೋರ್ಟಲ್ https://sevasindhuservices.karnataka.gov.in/ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. … More