ವೃತ್ತಿ ಪ್ರೋತ್ಸಾಹ ಸಾಲ ಯೋಜನೆ: ಸಾಲ ಸೌಲಭ್ಯ ಜೊತಗೆ ಸಹಾಯಧನ: ಅರ್ಜಿ ಆಹ್ವಾನ
2025-26ನೇ ಸಾಲಿಗೆ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ ಅಡಿಯಲ್ಲಿ ಸಾಲ ಹಾಗೂ ಸಹಾಯಧನ ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಉದ್ಯೋಗ ಕೈಗೊಳ್ಳುವ ಯೋಚನೆಯಲ್ಲಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ ಸ್ವಂತ ಉದ್ಯೋಗವನ್ನು ಪ್ರೋತ್ಸಾಹಿಸಲು ಹಾಗೂ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಾಲ ಹಾಗೂ ಸಹಾಯಧನ ದೊರೆಯಲಿದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸ … More