ಸುಪ್ರೀಂ ಕೋರ್ಟ್(SCI)ನಲ್ಲಿ ಗುಮಾಸ್ತ ಹುದ್ದೆಗಳ ಭರತಿ..!

ಭಾರತದ ಸರ್ವೋಚ್ಚ ನ್ಯಾಯಾಲಯ(SCI) ಅಲ್ಪಾವಧಿಯ ಒಪ್ಪಂದದ ನಿಯೋಜನೆ ಆಧಾರದಲ್ಲಿ ಕಾನೂನು ಗುಮಾಸ್ತ-ಕಮ್-ಸಂಶೋಧನಾ ಸಹವರ್ತಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 90 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ನಡೆಯಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಫೆ.07ರೊಳಗೆ ನ್ಯಾಯಾಲಯದ ಅಧಿಕೃತ ವೆಬ್ಸೈಟ್ https://www.sci.gov.in/recruitments/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ನೇಮಕ ಪ್ರಕ್ರಿಯೆಯು ಮೂರು ಭಾಗಗಳನ್ನು ಒಳಗೊಂಡಿದೆ. ಆನ್‌ಲೈನ್‌ MCQ ಆಧಾರಿತ ಪರೀಕ್ಷೆ, ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಕಂಪ್ಯೂಟರ್‌ನಲ್ಲಿ ಪರದೆ ಮಾಡಲಾಗುವುದು ಅಭ್ಯರ್ಥಿಗಳು ಉತ್ತರಗಳನ್ನು ನೀಡಲಾದ ಉತ್ತರ … More

ಸುಪ್ರೀಂ ಕೋರ್ಟ್​ನಲ್ಲಿ ಕೋರ್ಟ್ ಮಾಸ್ಟರ್ ಹುದ್ದೆಗಳ ಭರ್ತಿ.!!

ಕೋರ್ಟ್ ಮಾಸ್ಟರ್(ಶಾರ್ಟ್​ಹ್ಯಾಂಡ್) ಹುದ್ದೆಗಳ ನೇಮಕಾತಿಗಾಗಿ ಸುಪ್ರೀಂ ಕೋರ್ಟ್ ಆಫ್ ಇಂಡಿಯಾ (SCI) ಅಧಿಸೂಚನೆಯನ್ನು ಹೊರಡಿಸಿದೆ. ಭಾರತದ ಸುಪ್ರೀಂ ಕೋರ್ಟ್​ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 30 ಕೋರ್ಟ್ ಮಾಸ್ಟರ್ (ಶಾರ್ಟ್ ಹ್ಯಾಂಡ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCI ಅಧಿಕೃತ ವೆಬ್ಸೈಟ್https://www.sci.gov.in/recruitments/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ … More

ಸುಪ್ರೀಂ ಕೋರ್ಟ್​ನಲ್ಲಿ ಸಹಾಯಕ ಸಂಪಾದಕ, ನಿರ್ದೇಶಕ, ಗ್ರಂಥಪಾಲಕ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ

ಸುಪ್ರೀಂ ಕೋರ್ಟ್ ಆಫ್ ಇಂಡಿಯಾ (Supreme Court of India)ದ ನೋಂದಣಿ ಕಚೇರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ಕೇಡರ್‌ಗಳಲ್ಲಿ ಖಾಲಿ ಇರುವ ಸಹಾಯಕ ಸಂಪಾದಕ, ಸಹಾಯಕ ನಿರ್ದೇಶಕರು, ಹಿರಿಯ ನ್ಯಾಯಾಲಯ ಸಹಾಯಕ ಹಾಗೂ ಸಹಾಯಕ ಗ್ರಂಥಪಾಲಕ ಒಟ್ಟು 22 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆಯು ಜು.29ರಿಂದ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCI ಅಧಿಕೃತ ವೆಬ್ಸೈಟ್https://www.sci.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ … More