ಸುಪ್ರೀಂ ಕೋರ್ಟ್‌ನಲ್ಲಿ ‘ಕೋರ್ಟ್ ಅಸಿಸ್ಟೆಂಟ್’ ಹುದ್ದೆಗಳ ನೇಮಕಾತಿ
ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಗ್ರೂಪ್-ಬಿ ನಾನ್-ಗೆಜೆಟೆಡ್ ಕೋರ್ಟ್ ಅಸಿಸ್ಟೆಂಟ್(ಟೆಕ್ನಿಕಲ್ ಅಸಿಸ್ಟೆಂಟ್-ಕಮ್-ಪ್ರೋಗ್ರಾಮರ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ನ.03ರಿಂದ ಪ್ರಾರಂಭವಾಗಲಿದೆ. ಸದರಿ ನೇಮಕಾತಿ ಮೂಲಕ ಒಟ್ಟು 15(ತಾತ್ಕಾಲಿಕ) ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಈ ಕೆಳಗಿನ ಯಾವುದಾದರೂ ಒಂದು ಅರ್ಹತೆಯನ್ನು ಹೊಂದಿರಬೇಕು: -> ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನದಲ್ಲಿ ಬಿ.ಇ./ಬಿ.ಟೆಕ್ ಪದವಿ ಮತ್ತು 3 ವರ್ಷಗಳ ಸಾಫ್ಟ್‌ವೇರ್ ಅಭಿವೃದ್ಧಿ ಅನುಭವ. -> ಅಥವಾ, ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ … More