ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲಾ ಶಿಕ್ಷಕರ ನೇಮಕಾತಿ; ಕೆಇಎ ಅರ್ಜಿ ಆಹ್ವಾನ
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಖಾಲಿ ಇರುವ 140 ಶಿಕ್ಷಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಉಳಿಕೆ ಮೂಲ ವೃಂದದ 100 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ವೃಂದದ 40 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ಪ್ರಕ್ರಿಯೆ ನಡೆಯಲಿದೆ. ಡಿ.ಇಎಲ್.ಎಡ್, ಡಿ.ಎಡ್, ಬಿ.ಎಡ್ ಜೊತೆಗೆ ಟಿಇಟಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ https://kearecruitment.karnataka.gov.in/SWRT_2026/Account/Login ಮೂಲಕ ಸೆ.18ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು: … More